ಟೀಮ್ ಇಂಡಿಯಾದ ಲಂಕಾ ಕ್ರಿಕೆಟ್ ಪ್ರವಾಸ ರದ್ದು
Team Udayavani, Jun 12, 2020, 6:50 AM IST
ಹೊಸದಿಲ್ಲಿ: ಈ ತಿಂಗಳ ಕೊನೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಯನ್ನು ಪುನರಾರಂಭಿಸುವ ಭಾರತದ ನಿರೀಕ್ಷೆ ಹುಸಿಯಾಗಿದೆ. ಟೀಮ್ ಇಂಡಿಯಾದ ಶ್ರೀಲಂಕಾ ಪ್ರವಾಸ ರದ್ದುಗೊಂಡಿದೆ. ಇನ್ನೂ ಕೋವಿಡ್ -19 ನಿಯಂತ್ರಣಕ್ಕೆ ಬಾರದ ಕಾರಣ ಎರಡೂ ದೇಶಗಳ ಕ್ರಿಕೆಟ್ ಮಂಡಳಿಗಳು ಸೇರಿ ಈ ನಿರ್ಧಾರಕ್ಕೆ ಬಂದವು.
ಜೂನ್ ಅಂತ್ಯದಿಂದ ಜುಲೈ ಆರಂಭದ ಅವಧಿಯಲ್ಲಿ ನಡೆಯಲಿದ್ದ ಈ ಸರಣಿ ವೇಳೆ ಭಾರತ-ಶ್ರೀಲಂಕಾ ತಂಡಗಳು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡುವ ಕಾರ್ಯಕ್ರಮವಿತ್ತು. ಆದರೆ ಇದರ ವೇಳಾಪಟ್ಟಿ ಇನ್ನೂ ಪ್ರಕಟಗೊಂಡಿರಲಿಲ್ಲ.
“ಈಗಿನ ಪರಿಸ್ಥಿತಿಯಲ್ಲಿ ಜುಲೈಯಲ್ಲಿ ಶ್ರೀಲಂಕಾ ಪ್ರವಾಸ ಸಾಧ್ಯವಿಲ್ಲ’ ಎಂದು ಬಿಸಿಸಿಐ ಹೇಳಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿ ಕೂಡ ಇದನ್ನು ದೃಢಪಡಿಸಿದೆ.
ಆದರೆ ಈ ಪ್ರವಾಸ ಅಸಾಧ್ಯ ಎಂದು ಈ ಮೊದಲೇ ತಿಳಿದು ಬಂದಿತ್ತು. ದೇಶದಲ್ಲಿ ಕೋವಿಡ್ -19 ವ್ಯಾಪಿಸುತ್ತಲೇ ಇರುವುದರಿಂದ ಭಾರತ ತಂಡದ ಆಟಗಾರರ ಅಭ್ಯಾಸ ಇನ್ನೂ ಆರಂಭಗೊಂಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
IPL Mega Auction: ಹರಾಜು ಆರಂಭ; ಭರ್ಜರಿ ಬಿಡ್ ಗಳಿಸಿದ ವೇಗಿ ಅರ್ಶದೀಪ್ ಸಿಂಗ್
Perth test: ಜೈಸ್ವಾಲ್, ವಿರಾಟ್ ಶತಕ; ಆಸೀಸ್ ಗೆ ಭಾರೀ ಗುರಿ ನೀಡಿದ ಭಾರತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
IPL Mega Auction: ಹರಾಜು ಆರಂಭ; ಭರ್ಜರಿ ಬಿಡ್ ಗಳಿಸಿದ ವೇಗಿ ಅರ್ಶದೀಪ್ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.