ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ
Team Udayavani, Jun 12, 2020, 6:16 AM IST
ಧಾರವಾಡ: 2020-21 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೀಗ ನಿಗದಿಪಡಿಸಲಾಗಿದ್ದ ಅರ್ಜಿ ಆಹ್ವಾನದ ದಿನಾಂಕಗಳನ್ನು ವಿಸ್ತರಿಸಲಾಗಿದೆ.
ವಯೋಮಿತಿ ಸೇರಿದಂತೆ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರಲ್ಲ. ಸಿ.ಪಿ.ಸಿ (ಪುರುಷ ಮತ್ತು ಮಹಿಳಾ) (ಕಲ್ಯಾಣ ಕರ್ನಾಟಕ) ಹುದ್ದೆಗಳ ಸಂಖ್ಯೆ-558, ಎ.ಪಿ.ಸಿ.(ಪುರುಷ)(ಸಿಎಆರ್/ ಡಿಎಆರ್) (ಕಲ್ಯಾಣ ಕರ್ನಾಟಕ) ಹುದ್ದೆಗಳ ಸಂಖ್ಯೆ-444, ಅರ್ಜಿ ಸಲ್ಲಿಸಲು ಜು. 09 ಕೊನೆಯ ದಿನವಾಗಿದ್ದು, ಶುಲ್ಕ ಪಾವತಿಸಲು ಜು. 13 ಕೊನೆಯ ದಿನವಾಗಿದೆ. ಸಿ.ಪಿ.ಸಿ(ಪುರುಷ ಮತ್ತು ಮಹಿಳಾ), ಹುದ್ದೆಗಳ ಸಂಖ್ಯೆ-2007, ಎ.ಪಿ.ಸಿ.(ಪುರುಷ) (ಸಿಎಆರ್/ಡಿಎಆರ್), ಹುದ್ದೆಗಳ ಸಂಖ್ಯೆ-1005, ಅರ್ಜಿ ಸಲ್ಲಿಸಲು ಜು.13 ಕೊನೆಯ ದಿನವಾಗಿದ್ದು, ಶುಲ್ಕ ಪಾವತಿಸಲು ಜು.15 ಕೊನೆಯ ದಿನವಾಗಿದೆ.
ಸ್ಪೇಷಲ್ ಆರ್.ಪಿ.ಸಿ.(ಪುರುಷ ಮತ್ತು ಮಹಿಳಾ) (ಕೆ.ಎಸ್.ಆರ್.ಪಿ ಮತ್ತು ಐ.ಆರ್.ಬಿ), ಹುದ್ದೆಗಳ ಸಂಖ್ಯೆ-2420 ಹಾಗೂ ಸ್ಪೇಷಲ್ ಆರ್ .ಪಿ.ಸಿ.(ಪುರುಷ) (ಬ್ಯಾಂಡ್ಸ್‌ಮನ್) (ಕೆಎಸ್‌ಆರ್‌ಪಿ ಮತ್ತು ಐಆರ್‌ಬಿ) ಹುದ್ದೆಗಳ ಸಂಖ್ಯೆ-252 ಅರ್ಜಿ ಸಲ್ಲಿಸಲು ಜು.06 ಕೊನೆಯ ದಿನವಾಗಿದ್ದು, ಶುಲ್ಕ ಪಾವತಿಸಲು ಜು.08 ಕೊನೆ ದಿನವಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.