ಕೋವಿಡ್ ವಾರಿಯರ್ಸ್‌ಗೆ ಸನ್ಮಾನ
Team Udayavani, Jun 12, 2020, 4:55 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಾದನಹಿಪ್ಪರಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಹಕಾರ ಇಲಾಖೆ ಸಹಯೋಗದೊಂದಿಗೆ ಕೋವಿಡ್ ವೈರಸ್ ತಡೆಗೆ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಮತ್ತು ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮ ನಡೆಯಿತು.
ಆಳಂದ ಶಾಸಕ ಸುಭಾಷ ಆರ್. ಗುತ್ತೇದಾರ ಕೋವಿಡ್ ವಾರಿಯರ್ಸ್‌ರಿಗೆ ಮೂರು ಸಾವಿರ ರೂ.ಗಳ ಚೆಕ್ ವಿತರಿಸಿ ಮಾತನಾಡಿ, ಆಶಾ ಕಾರ್ಯಕರ್ತೆಯರ ಸೇವೆ ಈ ಸಂದರ್ಭದಲ್ಲಿ ಅವಿಸ್ಮರಣೀಯವಾದದ್ದು ಎಂದರು. ಪಿಕೆಪಿಎಸ್ ಅಧ್ಯಕ್ಷ ಲಿಂಗರಾಜ ಪಾಟೀಲ ಝಳಕಿ ಅಧ್ಯಕ್ಷತೆ ವಹಿಸಿದ್ದರು.
ಆಳಂದ ತಹಶೀಲ್ದಾರ್ ದಯಾನಂದ ಪಾಟೀಲ, ಜಿ.ಪಂ ಸದಸ್ಯ ಗುರುಶಾಂತ ಪಾಟೀಲ, ಸಹಕಾರ ಇಲಾಖೆ ನಿಂಬಂಧಕ ಸಿ.ಎಸ್.ನಿಂಬಾಳ, ಸಹಾಯಕ ನಿಬಂಧಕ ಮನೋಹರ ಎಂ.ಆರ್, ತಾ.ಪಂ ಸದಸ್ಯ ಸಾತಪ್ಪ ಕೋಳಶೆಟ್ಟಿ, ಗ್ರಾ.ಪಂ ಅಧ್ಯಕ್ಷೆ ಚಿನ್ನಮ್ಮ ಶವರೆ, ಉಪಾಧ್ಯಕ್ಷ ಶಿವಲಿಂಗಪ್ಪ ಜಮಾದಾರ, ಪಿಎಸ್‌ಐ ಇಂದುಮತಿ, ಕಾರ್ಯದರ್ಶಿ ಶಿವಾನಂದ ಪಾಟೀಲ ಹಾಗೂ ಸಂಘದ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
Kalaburagi: ವಕ್ಫ್ ರದ್ದುಗೊಳಿಸಿ ಸನಾತನ ಮಂಡಳಿ ರಚಿಸುವಂತೆ ಆಗ್ರಹಿಸಿ ಬೀದಿಗಿಳಿದ ಮಠಾಧೀಶರು
MUST WATCH
ಹೊಸ ಸೇರ್ಪಡೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.