ಗಂಟಲು ದ್ರವ ಮಾದರಿ ಸಂಗ್ರಹಿಸಲು ಹೋದ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಮೇಲೆ ಹಲ್ಲೆ

ಕೋವಿಡ್ ವಾರಿಯರ್ಸ್ ಗಳ ಬಟ್ಟೆ ಹರಿದು ಥಳಿತ

Team Udayavani, Jun 12, 2020, 8:35 PM IST

ಗಂಟಲು ದ್ರವ ಮಾದರಿ ಸಂಗ್ರಹಿಸಲು ಹೋದ ಪಿಡಿಒ ಗ್ರಾಮ ಲೆಕ್ಕಾಧಿಕಾರಿ ಮೇಲೆ ಹಲ್ಲೆ

ಬೆಳಗಾವಿ: ಕೋವಿಡ್-19 ಶಂಕಿತ ವ್ಯಕ್ತಿಯಿಂದ ಗಂಟಲು ದ್ರವ ಮಾದರಿ ಸಂಗ್ರಹಿಸಲು ಹೋದಾಗ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿ ಮೇಲೆ ತಾಲೂಕಿನ ಮರಣಹೊಳ ಗ್ರಾಮದ ಕೆಲವರು ಹಲ್ಲೆ ನಡೆಸಿ, ಬಟ್ಟೆ ಹರಿದು ಅವಮಾನಿಸಿದ ಘಟನೆ ಶುಕ್ರವಾರ ನಡೆದಿದೆ.

ಪಿಡಿಒ ಪ್ರಶಾಂತ ಮುನ್ನೋಳಿ ಹಾಗೂ ಗ್ರಾಮ ಲೆಕ್ಕಾಧಿಕಾರಿ ಹಲ್ಲೆಗೆ ಒಳಗಾಗಿದ್ದಾರೆ. ಜತೆಗೆ ಪಿಡಿಒ ಅವರ ಮಾಡಿ ಮೊಬೈಲ್ ಒಡೆಯಲಾಗಿದೆ. ಹಲ್ಲೆಗೊಳಗಾದ ಈ ಇಬ್ಬರೂ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ.

ಮರಣಹೊಳ ಗ್ರಾಮದಲ್ಲಿ ಕೋವಿಡ್-19 ಪಾಸಿಟಿವ್ ವರದಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕೆಲವರನ್ನು ಗ್ರಾಮದ ಶಾಲೆಯಲ್ಲಿ ಕ್ವಾರಂಟೈನ್ ಮಾಡಿ ಇಡಲಾಗಿತ್ತು. ಅದರಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಹೋಗಿ ಗಂಟಲು ದ್ರವ ಮಾದರಿ ಸಂಗ್ರಹಿಸುವಾಗ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಹಲ್ಲೆ ನಡೆಸಿದ್ದಾರೆ. ಮೈ ಮೇಲಿನ ಬಟ್ಟೆ ಹರಿದು ಹಲ್ಲೆ ನಡೆಸಿದ್ದು, ಈ ವೇಳೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.‌

ಶುಕ್ರವಾರ ಬೆಳಗ್ಗೆ ತಹಶಿಲ್ದಾರರರು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಿದ್ದರು. ಆಗ ಗಂಟಲು ಮಾದರಿ ಕೊಡುವುದಗಿ ಒ್ಪಿಕೊಂಡಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಹೋದಾಗ ಗಂಟಲು ದ್ರವ ಮಾದರಿ ನೀಡಲು ನಿರಾಕರಿಸಿದರು. ಈ ಬಗ್ಗೆ ತಿಳು ಹೇಳಲು ಹೋಗಿದ್ದ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿ ಅಲ್ಲಿಂದ ಓಡಿ ಹೋದಾಗ ಬೆನ್ನತ್ತಿದ್ದಾರೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲ ದಿನಗಳ ಹಿಂದೆ ಮಹಾರಾಷ್ಟ್ರದಿಂದ ಬಂದಿದ್ದ ಕೆಲವರ ವರದಿಗಳು ಪಾಸಿಟಿವ್ ದೃಢವಾಗಿತ್ತು.‌ ಚಿಕಿತ್ಸೆ ನಂತರ ನೆಗೆಟಿವ್ ಬಂದಾಗ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.