ಪಾಕ್ ತಂಡದಲ್ಲಿ ಬರೋಬ್ಬರಿ 29 ಮಂದಿ!
Team Udayavani, Jun 13, 2020, 6:10 AM IST
ಲಾಹೋರ್: ಅಭೂತ ಪೂರ್ವ ನಿರ್ಧಾರವೊಂದರಲ್ಲಿ ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ಪಾಕಿಸ್ಥಾನ ಬರೋಬ್ಬರಿ 29 ಕ್ರಿಕೆಟಿಗರ ಬೃಹತ್ ತಂಡವನ್ನು ಪ್ರಕಟಿಸಿದೆ.
ಕೋವಿಡ್-19 ಮುನ್ನೆಚ್ಚರಿಕೆಯ ಕಾರಣ ಹೆಚ್ಚುವರಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಪಿಸಿಬಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಇಂಗ್ಲೆಂಡಿನ ನೂತನ ಪ್ರಯಾಣ ನಿಯಮದಂತೆ, ಈ ಆಟಗಾರರೆಲ್ಲ ಸರಣಿ ಆರಂಭದಿಂದ ಕೊನೆಯ ತನಕ ಅಲ್ಲಿಯೇ ಉಳಿಯಬೇಕಿದೆ. ಸರಣಿಯಲ್ಲಿ 3 ಟೆಸ್ಟ್ ಮತ್ತು 3 ಟಿ20 ಪಂದ್ಯಗಳನ್ನು ಆಡಲಾಗುವುದು.
ತಂಡದಲ್ಲಿ 4 ಆರಂಭಿಕರು, ಇಬ್ಬರು ಕೀಪರ್, 9 ಮಂದಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್, 10 ಮಂದಿ ವೇಗಿಗಳು ಹಾಗೂ 4 ಸ್ಪಿನ್ನರ್ಗಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.