ಮಕ್ಕಳನ್ನು ದುಡಿಮೆಗೆ ಹಚ್ಚಬೇಡಿ: ಬಂಗಾರಪ್ಪನವರ
Team Udayavani, Jun 13, 2020, 6:06 AM IST
ಅಥಣಿ: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ತಾಪಂ ಇಒ ರವಿ ಬಂಗಾರಪ್ಪನವರ ಚಾಲನೆ ನೀಡಿದರು. ನಂತರ ಮಾತನಾಡಿದ ಆವರು, 14 ವರ್ಷದೊಳಗಿನ ಮಕ್ಕಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ಬಳಕೆ ಮಾಡುವುದು ಕಾನೂನು ಪ್ರಕಾರ ಅಪರಾಧ. ಚಿಕ್ಕ ಮಕ್ಕಳನ್ನು ಕೆಲಸಕ್ಕೆ ಬಳಕೆ ಮಾಡಿಕೊಂಡವರ ವಿರುದ್ಧ ಪ್ರಕರಣ ದಾಖಲಾಗುತ್ತದೆ. ಜೈಲು ಸೇರುವುದರ ಜೊತೆಗೆ 50 ಸಾವಿರ ವರೆಗೆ ದಂಡ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾರ್ಮಿಕ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ನಗರಾಭಿವೃದ್ಧಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಾಗೃತಿ ಅಭಿಯಾನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಅರಿವು ಮೂಡಿಸಿತು. ಸಮಾಜ ಕಲ್ಯಾಣ ಇಲಾಖೆ ಅ ಧಿಕಾರಿ ಬಿ.ಎಸ್. ಯಾದವಾಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.