ರೆಸಿಡೆನ್ಸಿ ಶಾಲೆಗಳಲ್ಲಿ ಸ್ಥಳೀಯರಿಗೆ ಶೇ.25ರಷ್ಟು ಮೀಸಲು


Team Udayavani, Jun 13, 2020, 6:07 AM IST

madhu residency

ಶಿರಾ: ಈ ವರ್ಷದಿಂದ ಎಲ್ಲಾ ರೆಸಿಡೆನ್ಸಿ ಶಾಲೆಗಳಲ್ಲಿ ಸ್ಥಳೀಯರಿಗೆ ಶೇ.25ರಷ್ಟು ಮೀಸಲಿಟ್ಟು ನೋದಾಯಿಸಿ ಕೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ತಾಲೂಕಿನ ಚಿಕ್ಕನಾಯಕನಹಳ್ಳಿ  ವಿಧಾನಸಭಾಕ್ಷೇತ್ರಕ್ಕೆ ಸೇರಿದ ರಂಗನಹಳ್ಳಿ ಗ್ರಾಮದಲ್ಲಿ ಡಾ.ಅಂಬೇಡ್ಕರ್‌ ವಸತಿ ಶಾಲಾ ಸಮುಚ್ಚಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿರು.

ನಾನು ಹಾಗೂ ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಚರ್ಚಿಸಿ ವಸತಿ  ಶಾಲೆಗಳಲ್ಲಿ ಕನಿಷ್ಠ ಶೇ.25 ಸ್ಥಳೀಯ ವಿದ್ಯಾರ್ಥಿಗಳಿಗೆ ಅವಕಾಶ ಕೊಡಬೇಕೆಂದು ತೀರ್ಮಾನಿಸಿ ಸರ್ಕಾರಿ ಆದೇಶ ಮಾಡಿಸಲಾಗಿದೆ ಎಂದರು. ಉಪಮುಖ್ಯಮಂತ್ರಿ ಗೋವಿಂದ.ಎಂ.ಕಾರಾಜೋಳ ಮಾತನಾಡಿ, ರಂಗನಹಳ್ಳಿಯಲ್ಲಿ  (ರಂಗನಾಥಪುರ) ಸುಮಾರು 20 ಕೋಟಿ ವೆಚ್ಚದಲ್ಲಿ ಪರಿಶಿಷ್ಟ ವರ್ಗಗಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ನೆರವೇರಿಸಿದ್ದೇವೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 135 ವಸತಿ ಶಾಲೆಗಳನ್ನು ಪ್ರಾರಂಭ  ಮಾಡಿಸಿದ್ದೇವೆ. ಕಾರಣ ಬಡವರ ಮಕ್ಕಳು ಓದಬೇಕಾದರೆ ಉತ್ತಮವಾದ ಮೂಲ ಸೌಕರ್ಯಗಳು, ಕಟ್ಟಡ, ಓದಲಿಕ್ಕೆ ಪರಿಶುದವಾದ ವಾತಾವರಣ ಇರಬೇಕೆನ್ನುವ ಉದ್ದೇಶ ದಿಂದ ವಸತಿ ಶಾಲೆಗಳನ್ನು ಪ್ರಾರಂಭಿಸುತ್ತಿದ್ದೇವೆ  ದರು.  ಸುಮಾರು ಕಡೆ ಸ್ವಂತ ಕಟ್ಟಡಗಳಿಲ್ಲದೆ ಬಾಡಿಗೆ ಕಟ್ಟಡಗಳಲ್ಲಿ ಶೌಚಾಲಯಕ್ಕೂ ತೊಂದರೆ ಹಾಗೂ ಅನೇಕ ಮೂಲಭೂತ ಸೌಕರ್ಯಗಳಿಗೆ ತೊಂದರೆಯಾಗಿ ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗುತ್ತಿತ್ತು.

ಸುಮಾರು 4 ಲಕ್ಷ ಮಕ್ಕಳು  ಸಮಾಜಕಲ್ಯಾಣ ಇಲಾಖೆಯಲ್ಲಿ ಊಟ, ವಸತಿ ವ್ಯವಸ್ಥೆ ಇದೆ. ನಮ್ಮ ವಸತಿ ಶಾಲೆಗಳಲ್ಲಿ ಓದುವಂತ ಮಕ್ಕಳು ಶಿಕ್ಷಣದಲ್ಲಿ ಇಡೀ ರಾಜ್ಯದಲ್ಲಿ ಮುಂದೆ ಇದ್ದು ಶೇ.96 ಫ‌ಲಿತಾಂಶ ಬರುತ್ತಿದೆ. ಯಾರು ಸಮಾಜದಲ್ಲಿ ಶೋಷಿತ ರಿದ್ದರು,  ಶಿಕ್ಷಣದಿಂದ ವಂಚಿತರಾಗಿದ್ದವರ ಮಕ್ಕಳಿಗೆ ಸರ್ಕಾರ ಉತ್ತಮ ವ್ಯವಸ್ಥೆ ಇವತ್ತು ಕಲ್ಪಿಸಲಾಗಿದೆ ಎಂದರು.

ಜಿಪಂ ಅಧ್ಯಕ್ಷೆ ಲತಾ, ಶಾಸಕ ಬಿ.ಸತ್ಯನಾರಾಯಣ್‌, ವಿಧಾನ ಪರಿಷತ್‌ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಕೆ.ಎ.ತಿಪ್ಪೇಸ್ವಾಮಿ,  ಜಿಪಂ ಉಪಾಧ್ಯಕ್ಷೆ ಶಾರದಾ, ಸದಸ್ಯ ಬಿ.ಸಿ.ಜಯಪ್ರಕಾಶ್‌, ತಾಪಂ ಅಧ್ಯಕ್ಷ ಚಂದ್ರಯ್ಯ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್‌, ತಹಶೀಲ್ದಾರ್‌ ನಾಹಿದಾ ಜಂಜಂ, ತುಮುಲ್‌ ನಿರ್ದೇಶಕ ಎಸ್‌.ಆರ್‌. ಗೌಡ, ಜಿಪಂ ಸಿಇಒ ಶುಭಾಕಲ್ಯಾಣ್‌ ಇತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.