ಕೊಪ್ಪ ತಾಲೂಕಿನಾದ್ಯಂತ ಉತ್ತಮ ಮಳೆ
Team Udayavani, Jun 13, 2020, 8:04 AM IST
ಕೊಪ್ಪ: ತಾಲೂಕಿನಾದ್ಯಂದ ಕಳೆದ ಎರಡು ದಿನಗಳಿಂದ ಉತ್ತಮವಾಗಿ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ. ವಾಯುಭಾರ ಕುಸಿತದಿಂದ ಒಂದಷ್ಟು ಮಳೆ ಆಗಿತ್ತು. ಎರಡು ದಿನದಿಂದ ತಾಲೂಕಿನಾದ್ಯಂತ ಮಳೆಗಾಲದ ವಾತಾವರಣ ಮೂಡಿದ್ದು, ಮುಂಗಾರು ಮಳೆ ಪ್ರಾರಂಭದವಾದಂತಾಗಿದೆ.
ತಾಲೂಕಿನಲ್ಲಿ ಮೋಡ ಕವಿದ ವಾತವರಣವಿದ್ದು, ಸ್ವಲ್ಪ ಬಿಡುವು ನೀಡಿ ಬುಧವಾರ ಮಧ್ಯಾಹ್ನದಿಂದ ಉತ್ತಮವಾಗಿ ಮಳೆಯಾಗುತ್ತಿದೆ. ಚಳಿ-ಗಾಳಿ ಬೀಸುತ್ತಿದೆ. ಬುಧವಾರ ಕೊಪ್ಪ ಪಟ್ಟಣದಲ್ಲಿ 38 ಮಿ.ಮೀ., ಹರಿಹರಪುರ 31.2 ಮಿ.ಮೀ., ಜಯಪುರ 25.3 ಮಿ.ಮೀ., ಬಸರಿಕಟ್ಟೆ 24.1 ಮಿ.ಮೀ., ಕಮ್ಮರಡಿಯಲ್ಲಿ 35.5 ಮಿ.ಮೀ. ಮಳೆಯಾಗಿದೆ.
ಗಾಳಿ-ಮಳೆಗೆ ಉರುಳಿದ ಮರ: ತಾಲೂಕಿನಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುತ್ತಿದೆ. ತುಂಗಾ ನದಿ ಸೇರಿದಂತೆ ವಿವಿಧ ಉಪ ನದಿ, ಹಳ್ಳಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಪಟ್ಟಣದ ಕ್ಷೇತ್ರ ಶಿಕ್ಷಣಾ ಧಿಕಾರಿ ಕಚೇರಿ ಬಳಿ ಮಧ್ಯಾಹ್ನ ಸುರಿದ ಗಾಳಿ- ಮಳೆಗೆ ಮರವೊಂದು ಉರುಳಿ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.