ಪ್ಯಾಂಟಿನಿಂದ ನೇಣು ಬಿಗಿದುಕೊಂಡು ಸಾವು: ಮಾಣಿ ಪಳಿಕೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
Team Udayavani, Jun 13, 2020, 10:01 AM IST
ವಿಟ್ಲ: ರಾಷ್ಟ್ರೀಯ ಹೆದ್ದಾರಿಯ ಮಾಣಿಯ ಪಳಿಕೆಯಲ್ಲಿ ಮರದ ಬುಡವೊಂದರಲ್ಲಿ ಅಪರಿಚಿತ ವ್ಯಕ್ತಿಯ ಶವ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.
ಈ ಅಪರಿಚಿತ ವ್ಯಕ್ತಿ ನೇಣಿಗೆ ಶರಣಾಗಿದ್ದಾರೆನ್ನಲಾಗಿದೆ. ಈತನ ಗುರುತು ಪತ್ತೆಯಾದಲ್ಲಿ ವಿಟ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ.
ಮಾಣಿಯ ಪಳಿಕೆಯಲ್ಲಿ ಮರದ ಕಟ್ಟೆಯ ಬುಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತನ ಹೆಸರು ಮತ್ತು ವಿಳಾಸ ಇನ್ನೂ ತಿಳಿದು ಬಂದಿಲ್ಲ.
ಮರದಲ್ಲಿ ವ್ಯಕ್ತಿಯ ಪ್ಯಾಂಟು ನೇತಾಡುತ್ತಿದ್ದು, ಆತ ಆ ಪ್ಯಾಂಟನ್ನೇ ಉಪಯೋಗಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ವಿಟ್ಲ ಠಾಣಾಧಿಕಾರಿ ವಿನೋದ್ ಎಸ್.ಕೆ ಮತ್ತು ಪೊಲೀಸರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.