ಮೂವರು ಡಿಸ್ಚಾರ್ಜ್ : 69 ಜನರ ವರದಿ ನೆಗೆಟಿವ್
Team Udayavani, Jun 13, 2020, 11:32 AM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಕೋವಿಡ್‌ನಿಂದ ಗುಣಮುಖರಾದ ತಾಯಿ, ಎರಡೂವರೆ ತಿಂಗಳ ಗಂಡುಮಗು ಹಾಗೂ ರೋಗಿ ನಂಬರ್ 4339 ಒಳಗೊಂಡಂತೆ ಒಟ್ಟು ಮೂವರು ಡಿಸ್ಚಾರ್ಜ್ ಆಗಿದ್ದಾರೆ.
ಶುಕ್ರವಾರ 9 ಜನರು ಒಳಗೊಂಡಂತೆ 956 ಜನರು ಅವಲೋಕನದಲ್ಲಿದ್ದಾರೆ. 6 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಯಿತು. ಒಟ್ಟು 90 ಜನರು ಸಾಂಸ್ಥಿಕ ಕ್ವಾರಂಟೈನ್, 674 ಜನರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಐವರು ಸೇರಿದಂತೆ 506 ಜನರು ಆಸ್ಪತ್ರೆಯಲ್ಲಿದ್ದಾರೆ. ನಿನ್ನೆ 159 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ.
69 ಜನರ ಗಂಟಲು ದ್ರವ ಮಾದರಿ ವರದಿ ನೆಗೆಟಿವ್ ಎಂದು ಬಂದಿದೆ. ಇದುವರೆಗೆ ಕೋವಿಡ್ ಸಂಬಂಧಿತ ಪರೀಕ್ಷೆಗೆ ಕಳಿಸಲಾಗಿದ್ದ 11,556 ಗಂಟಲು ದ್ರವ ಮಾದರಿಯಲ್ಲಿ ಇದುವರೆಗೆ 10,872 ಮಾದರಿಗಳ ಫಲಿತಾಂಶ ನೆಗೆಟಿವ್ ಆಗಿದೆ. ಇನ್ನೂ 461 ಮಾದರಿಗಳ ವರದಿ ಬರಬೇಕಾಗಿದೆ. ಜಿಲ್ಲೆಯಲ್ಲಿ ಒಟ್ಟು 223 ಸೋಂಕಿತರಲ್ಲಿ ಇದುವರೆಗೆ 171 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆರು ಜನರು ಮೃತಪಟ್ಟಿದ್ದರೆ, 46 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.