ಸೀಲ್‌ಡೌನ್ ಪ್ರದೇಶಕ್ಕೆ ಘಟನಾ ಕಮಾಂಡರ್ ನೇಮಕ
Team Udayavani, Jun 13, 2020, 1:02 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಕ್ಕಮಗಳೂರು: ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ಉದ್ದೇಶದಿಂದ ಸೋಂಕಿತ ಪ್ರದೇಶಗಳನ್ನು ಸರ್ಕಾರದ ನಿರ್ದೇಶನದಂತೆ ಕಂಟೇನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದ್ದು, ಈ ಪ್ರದೇಶಕ್ಕೆ ಘಟನಾ ಕಮಾಂಡರ್ ಗಳನ್ನು ನೇಮಿಸಿ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಕಡೂರು ತಾಲೂಕು ಹಿರೇನಲ್ಲೂರು ಹೋಬಳಿ ಕೆ.ದಾಸರಹಳ್ಳಿ ಗ್ರಾಮದಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿರುವ ಪ್ರದೇಶವನ್ನು ನಿಯಂತ್ರಿತ ವಲಯವನ್ನಾಗಿ ಘೋಷಿಸಲಾಗಿದೆ. ಈ ಪ್ರದೇಶಕ್ಕೆ ಘಟನಾ ಕಮಾಂಡರ್‌ರಾಗಿ ಕಡೂರು ತಾಲೂಕು ತಹಶೀಲ್ದಾರ್ ಜೆ.ಉಮೇಶ್ ಅವರನ್ನು (ಮೊ.ಸಂ. 9900322396)ನೇಮಿಸಲಾಗಿದೆ. ನಿಯಂತ್ರಿತ ವಲಯದ ಸುತ್ತಮುತ್ತಲಿನ 5.ಕಿ.ಮೀ. ವ್ಯಾಪ್ತಿ ಪ್ರದೇಶ ನಿರ್ವಹಿಸಲಿದ್ದು, ಕೆ.ದಾಸರಹಳ್ಳಿ ಅಂಗನವಾಡಿ ಕೇಂದ್ರದಿಂದ ಘಟನಾ ನಿಯಂತ್ರಣ ಕೇಂದ್ರದ ಮೇಲ್ವಿಚಾರಣೆ ಮಾಡಲು ತಿಳಿಸಲಾಗಿದೆ.
ಘಟನಾ ಕಮಾಂಡರ್ ಘಟನಾ ನಿಯಂತ್ರಣ ಕೇಂದ್ರದಲ್ಲಿ ಕಾರ್ಯನಿರ್ವಹಿಸಲಿದ್ದು, ಘಟನಾ ಕೇಂದ್ರದ ಮೇಲ್ವಿಚಾರಣೆ ನೋಡಿಕೊಳ್ಳಲಿದ್ದಾರೆ. ಅಗತ್ಯ ವಸ್ತುಗಳ ಸೇವೆಯನ್ನು ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.