ಕೋವಿಡ್‌-19 ಪರೀಕ್ಷಾ ಕೇಂದ್ರಗಳ ಪತ್ತೆಗಾಗಿ ಗೂಗಲ್‌ ನೆರವು

Team Udayavani, Jun 13, 2020, 5:03 PM IST

ಕೋವಿಡ್‌-19 ಪರೀಕ್ಷಾ ಕೇಂದ್ರಗಳ ಪತ್ತೆಗಾಗಿ ಗೂಗಲ್‌ ನೆರವು

ನವದೆಹಲಿ: ಸರ್ಚ್‌ ಇಂಜಿನ್‌ ದಿಗ್ಗಜ ಗೂಗಲ್‌ ಮತ್ತೊಂದು ಹೊಸ ಫ್ಯೂಚರ್‌ ಬಿಡುಗಡೆ ಮಾಡಿದ್ದು, ಕೋವಿಡ್‌-19 ಪರೀಕ್ಷಾ ಕೇಂದ್ರಗಳನ್ನು ತಿಳಿದುಕೊಳ್ಳಲು ಗೂಗಲ್‌ ಸಹಾಯ ಮಾಡಲಿದೆ. ಕೇಂದ್ರಗಳ ವ್ಯಾಪ್ತಿಯ ಬಗ್ಗೆ ಸರ್ಚ್‌, ಮ್ಯಾಪ್‌ನಲ್ಲಿ ಬಳಕೆದಾರರು ತಮ್ಮ ಸಮೀಪದ ಕೋವಿಡ್‌-19 ಪರೀಕ್ಷಾ ಕೇಂದ್ರಗಳನ್ನು ತಿಳಿದುಕೊಳ್ಳಲು ಗೂಗಲ್‌ ಅವಕಾಶ ಕಲ್ಪಿಸಿದೆ.

ಇದಕ್ಕಾಗಿ ಭಾರತೀಯ ವೈದ್ಯ ಸಂಶೋಧನಾ ಮಂಡಳಿ (ಐಸಿಎಂಆರ್‌) My gov ಫ್ಲಾಟ್‌ ಫಾರ್ಮಿನೊಂದಿಗೆ ಕೈಜೋಡಿಸಿ ಕೆಲಸ ಮಾಡುವುದಾಗಿ ಗೂಗಲ್‌ ಹೇಳಿದೆ.

ಫ್ಯೂಚರ್‌ನ ವಿಶೇಷತೆಗಳು: ಹೊಸ ಫ್ಯೂಚರ್ಷ್‌ನಲ್ಲಿ ಇಂಗ್ಲಿಷ್‌ ಸೇರಿದಂತೆ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಮರಾಠಿ, ಗುಜರಾತಿ, ಬೆಂಗಾಳಿ ಭಾಷೆಯಲ್ಲೂ ಸೇವೆ ನೀಡಲಿದೆ. ಯಾರಾದರೂ ಗೂಗಲ್‌ನಲ್ಲಿ ಕೋವಿಡ್‌-19ಗೆ ಸಂಬಂಧಿಸಿದ ವಿಷಯಗಳನ್ನು ಸರ್ಚ್‌ ಮಾಡಿದರೆ, ಇನ್ನು ಮುಂದೆ ಸಮೀಪದಲ್ಲಿ ಟೆಸ್ಟಿಂಗ್‌ ಲ್ಯಾಬ್‌ ಮಾಹಿತಿ ಸಿಗಲಿದೆ. ಪ್ರಸ್ತುತ 300 ನಗರಗಳಲ್ಲಿನ 700 ಟೆಸ್ಟಿಂಗ್‌ ಲ್ಯಾಬ್‌ಗಳ ವಿವರಗಳನ್ನು ಗೂಗಲ್‌ನಲ್ಲಿ ಮಾಹಿತಿ ಸಿಗಲಿದೆ. ಶೀಘ್ರದಲ್ಲೇ ಉಳಿದ ನಗರಗಳಿಗೆ ಈ ಸೇವೆಗಳನ್ನು ವಿಸ್ತರಿಸುವುದಾಗಿ ಗೂಗಲ್‌ ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

WhatsApp ಚಾಟ್‌ ಡಿಲೀಟ್‌ ಆಗಿದ್ಯಾ? ಚಾಟ್‌ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

WhatsApp ಚಾಟ್‌ ಡಿಲೀಟ್‌ ಆಗಿದ್ಯಾ? ಚಾಟ್‌ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.