ಕೃಷ್ಣ ನಗರಿಯಲ್ಲಿ ಸಾವಿರ ದಾಟಿದ ಸೋಂಕಿತರ ಸಂಖ್ಯೆ: ಇಂದು ಮತ್ತೆ 14 ಜನರಿಗೆ ಸೋಂಕು ದೃಢ


Team Udayavani, Jun 13, 2020, 6:02 PM IST

ಕೃಷ್ಣ ನಗರಿಯಲ್ಲಿ ಸಾವಿರ ದಾಟಿದ ಸೋಂಕಿತರ ಸಂಖ್ಯೆ: ಇಂದು ಮತ್ತೆ ಜನರಿಗೆ ಸೋಂಕು ದೃಢ

ಉಡುಪಿ: ಕರ್ನಾಟಕದ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಸಾವಿರ ದಾಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಸಾವಿರದ ಗಡಿ ದಾಟಿದ ಮೊದಲ ಜಿಲ್ಲೆಯಾಗಿದೆ.

ಇಂದು ಜಿಲ್ಲೆಯಲ್ಲಿ 14 ಜನರಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1005ಕ್ಕೆ ಎರಿಕೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟು 1005 ಸೋಂಕಿತರ ಪೈಕಿ 720 ಮಂದಿ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು, ಓರ್ವ ಸೋಂಕಿತ ಸಾವನ್ನಪ್ಪಿದ್ದಾನೆ. ಸದ್ಯ ಜಿಲ್ಲೆಯಲ್ಲಿ 285 ಸಕ್ರಿಯ ಸೋಂಕು ಪ್ರಕರಣಗಳಿವೆ.

ಜಿಲ್ಲೆಯ ಇಂದಿನ ಎಲ್ಲಾ 14 ಮಂದಿ ಸೋಂಕಿತರು ಮಹಾರಾಷ್ಟ್ರದಿಂದ ಬಂದವರೇ ಆಗಿದ್ದಾರೆ. ಆರು ವರ್ಷದ ಹೆಣ್ಣು ಮಗುವಿಗೆ ಕೂಡಾ ಸೋಂಕು ದೃಢವಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 12,830 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಇದರಲ್ಲಿ 11,734 ಜನರ ವರದಿ ನೆಗೆಟಿವ್ ಬಂದಿದ್ದು, 1006 ಜನರಿಗೆ ಸೋಂಕು ಪಾಸಿಟಿವ್ ಕಂಡು ಬಂದಿದೆ. ( ಇದರಲ್ಲಿ ಒಂದು ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾಯಿಸಲಾಗಿದೆ) ಇನ್ನೂ 90 ಜನರ ವರದಿ ಬರಲು ಬಾಕಿಯಿದೆ ಎನ್ನುತ್ತಿದೆ ಜಿಲ್ಲಾಡಳಿತ ನೀಡಿರುವ ಮಾಹಿತಿ.

ರಾಜ್ಯದಲ್ಲಿಂದು ಹೊಸ 308 ಸೋಂಕು ಪ್ರಕರಣಗಳು ದೃಢವಾಗಿದ್ದು,  ಕೋವಿಡ್-19 ಸೋಂಕಿತರ ಸಂಖ್ಯೆ 6824ಕ್ಕೆ ಏರಿಕೆಯಾಗಿದೆ. ಇಂದು ಮಂದಿ 209 ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ3648 ಒಟ್ಟು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮರಳಿ ಮನೆಗೆ ತೆರಳಿದ್ದಾರೆ. ಇಂದು ಮೂರು ಮಂದಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸೋಂಕಿನಿಂದ ಮರಣ ಹೊಂದಿದವರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಮೂವರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.