ರಸಗೊಬ್ಬರ ಮಳಿಗೆಗಳಲ್ಲಿ ದರಪಟ್ಟಿ ಪ್ರಕಟಿಸಿ


Team Udayavani, Jun 14, 2020, 6:09 AM IST

rasa kaddaya

ಚಿಕ್ಕಬಳ್ಳಾಪುರ: ಮುಂಗಾರು ಹಂಗಾಮು ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಸಾಕಷ್ಟು ಕಡೆಗಳಲ್ಲಿ ಕಳಪೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮಾರಾಟ ಮಾಡುವ ಸಾಧ್ಯತೆ ಇರುವುದರಿಂದ ಕೃಷಿ ಅಧಿಕಾರಿಗಳು ಈ ಬಗ್ಗೆ ಎಚ್ಚರಿಕೆ  ವಹಿಸಿ ರೈತರಿಗೆ ಮೋಸ ಆಗದಂತೆ ಕ್ರಮ ವಹಿಸಬೇಕು. ಕಡ್ಡಾಯವಾಗಿ ಮಳಿಗೆಗಳಲ್ಲಿ ದರ ಪಟ್ಟಿ ಪ್ರಕಟಿಸಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ತಾಪಂ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ ಸೂಚಿಸಿದರು.

ನಗರದ ತಾಪಂ ಸಭಾಂಗಣದಲ್ಲಿ  ನಡೆದ ತಾಪಂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಅಧಿಕಾರಿಗಳು ರಸಗೊಬ್ಬರ ಹಾಗೂ ಬಿತ್ತನೆ ಬೀಜ ಮಾರಾಟ ಮಾಡುವ ಮಳಿಗೆಗಳ ಮೇಲೆ ದಿಢೀರ್‌ ದಾಳಿ ನಡೆಸಿ ಗುಣಮಟ್ಟ ಹಾಗೂ ದರ ನಿಗದಿ ಬಗ್ಗೆ ಖಚಿತಪಡಿಸಿಕೊಳ್ಳಬೇಕೆಂದರು.

ಸದ್ದು ಮಾಡಿದ ಲಾಕ್‌ಡೌನ್‌ ಪರಿಹಾರ: ಸರ್ಕಾರ ಹೂವು ಬೆಳೆಗಾರರಿಗೆ ನೀಡುತ್ತಿರುವ ಪರಿಹಾರ ಕುರಿತು ಸಾಮಾನ್ಯ ಸಭೆಯಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಯಿತು. ಪರಿಹಾರ ಕೋರಿ ನಿರೀಕ್ಷೆಗೂ ಮೀರಿ ಅರ್ಜಿಗಳು ಬರುತ್ತಿವೆ ಎಂದು  ಅಧಿಕಾರಿಗಳು ತಿಳಿಸಿದಾಗ ಅರ್ಹರಿಗೆ ಪರಿಹಾರ ಕೈ ತಪ್ಪದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕೆಂದರು.

ಇಲಾಖೆ ಮುಂದೆ ಧರಣಿ ನಡೆಸುವೆ: ತಾಪಂ ಸದಸ್ಯ ಸುಬ್ಬರಾಯಪ್ಪ ಮಾತನಾಡಿ, ಜನಪ್ರತಿನಿ‌ಗಳು ಮತ್ತು ರಾಜಕಾರಣಿಗಳು  ಹೇಳುವ ಹೆಸರುಗಳನ್ನು ಮಾತ್ರ ಪಟ್ಟಿಗೆ ಸೇರಿಸಿ ಪರಿಹಾರ ವಿತರಿಸುವುದಾದರೇ ನೈಜ ರೈತರನ್ನು ಕರೆತಂದು ತೋಟಗಾರಿಕಾ ಇಲಾಖೆಗೆ ಮುತ್ತಿಗೆ ಹಾಕಿಸುವುದಾಗಿ ಸಭೆಯಲ್ಲಿ ತೋಟಗಾರಿಕೆಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ತಾಪಂ ಇಒ ಹರ್ಷವರ್ಧನ್‌, ಸ್ಥಾಯಿ  ಸಮಿತಿ ಅಧ್ಯಕ್ಷ ತಿರಮುಳಪ್ಪ, ಉಪಾಧ್ಯಕ್ಷೆ ಇಂದ್ರಮ್ಮ, ಸದಸ್ಯರು ಇದ್ದರು.

ಟಾಪ್ ನ್ಯೂಸ್

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.