ಮಲಪನಗುಡಿ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಔಷಧಿ ವಿತರಣೆ
Team Udayavani, Jun 14, 2020, 4:03 PM IST
ಹೊಸಪೇಟೆ: ಮಪಲನಗುಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಶನಿವಾರ ಆಯುಷ್ ಔಷಧಿ ವಿತರಿಸಲಾಯಿತು.
ಹೊಸಪೇಟೆ: ತಾಲ್ಲೂಕಿನ ಮಪಲನಗುಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಶನಿವಾರ ಆಯುಷ್ ಔಷಧಿ ವಿತರಿಸಲಾಯಿತು.
ಕೋವಿಡ್-19 ನಿಯಂತ್ರಣದ ಹಿನ್ನೆಲೆಯಲ್ಲಿ ಕಾರ್ಯನಿರತ ಸುಮಾರು 89 ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಅರ್ಶೇನಿಕ್ ಅಲ್ಬಮ್-30, ಸಂಶಮನವಟಿ ಮತ್ತು ಚವನಪ್ರಾಶ ಆಯುಷ್ ಔಷಧಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಆಯುಷ್ಯ ಮಾತ್ರೆ ಸೇವನೆ ವಿಧಾನದ ಅರಿವು ಮೂಡಿಸಲಾಯಿತು. ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಮುನಿ ವಾಸುದೇವರೆಡ್ಡಿ, ಡಾ| ರೂಪ್ ಸಿಂಗ್ ರಾಥೋಡ, ಡಾ| ಆರತಿ ಹಿರೇಮಠ ಹಾಗೂ ಡಾ| ಸರಸ್ವತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.