ಬಜತ್ತೂರು-ಮೊಗೇರಡ್ಕ: ನಾಡದೋಣಿಗೆ ಚಾಲನೆ

Team Udayavani, Jun 15, 2020, 6:02 AM IST

ಬಜತ್ತೂರು-ಮೊಗೇರಡ್ಕ: ನಾಡದೋಣಿಗೆ ಚಾಲನೆ

ಬೆಳ್ತಂಗಡಿ: ಊರಿನ ಸಂಪರ್ಕ ಕಲ್ಪಿಸಲು ನಾಡದೋಣಿ ವ್ಯವಸ್ಥೆ ಕಲ್ಪಿಸುವಂತೆ ಊರಿನ ಮಂದಿ ಕೇಳಿ ಕೊಂಡಿದ್ದರು. ಅದರಂತೆ ಮಳೆಗಾಲಕ್ಕೆ ತಾತ್ಕಾಲಿಕ ನಾಡದೋಣಿ ವ್ಯವಸ್ಥೆ ಕಲ್ಪಿಸಲಾಗಿದೆ. ಕೋವಿಡ್-19 ಲಾಕ್‌ಡೌನ್‌ನಿಂದ ಸೇತುವೆ ಕಾಮಗಾರಿ ತಡವಾಗಿದೆ. ಮುಂದಿನ ವರ್ಷ ಬಹುಬೇಡಿಕೆಯ ಸೇತುವೆ ಕಾಮಗಾರಿ ನಡೆಯಲಿದೆ ಎಂದು ಶಾಸಕ ಹರೀಶ್‌ ಪೂಂಜ ತಿಳಿಸಿದರು.

ಬಂದಾರು ಗ್ರಾ.ಪಂ. ವ್ಯಾಪ್ತಿಯ ಬಜತ್ತೂರು-ಮೊಗೇರಡ್ಕ ತೂಗು ಸೇತುವೆ ಕುಸಿತಗೊಂಡಿದ್ದರಿಂದ ನೇತ್ರಾವತಿ ನದಿ ದಾಟಲು ಶಾಸಕರ ಶ್ರಮಿಕ ನೆರವು ಕಾರ್ಯ ಕ್ರಮದಡಿ ನೀಡಿದ ನಾಡದೋಣಿಗೆ ಚಾಲನೆ ನೀಡಿ ಮಾತನಾಡಿದರು. ದೋಣಿ ನಿರ್ವಹಣೆಗಾಗಿ ಸ್ಥಳೀಯರೊಬ್ಬರನ್ನು ನೇಮಿಸಲಾಗಿದೆ. ಅವರಿಗೆ ಸಂಬಳ ನಿಗದಿಪಡಿಸಿ ಸ್ಥಳೀಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿ ಕೊಡಲಾಗುತ್ತದೆ.

ಕೃಷಿಕರು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು ಎಂದರು.

ತಾ.ಪಂ. ಸದಸ್ಯ ಕೃಷ್ಣಯ್ಯ ಆಚಾರ್‌, ಮುಗೇರಡ್ಕ ದೈವಸ್ಥಾನ ಆಡಳಿತ ಮೊಕ್ತೇಸರ ರಾಮಣ್ಣ ಗೌಡ, ಬಂದರು ಗ್ರಾ.ಪಂ. ಉಪಾಧ್ಯಕ್ಷೆ ಚಂದ್ರಾವತಿ, ಬಿಜೆಪಿ ಮಂಡಲ ಪ್ರ. ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ ಕೈಕುರೆ, ಸಿ.ಎ. ಬ್ಯಾಂಕ್‌ ಅಧ್ಯಕ್ಷ ರಕ್ಷಿತ್‌ ಶೆಟ್ಟಿ, ಸಿ.ಎ.ಬ್ಯಾಂಕ್‌ ನಿರ್ದೇಶಕಿ ಶೀಲಾವತಿ, ಗ್ರಾ.ಪಂ. ಸದಸ್ಯೆ ಚಂದ್ರಕಲಾ, ಬಿಜೆಪಿ ಮೊಗ್ರು ಮಹಾ ಶಕ್ತಿ ಕೇಂದ್ರದ ಕಾರ್ಯದರ್ಶಿ ಬಾಲಕೃಷ್ಣ ಗೌಡ, ಸ್ಥಳೀಯರಾದ ಕೇಶವ ಗೌಡ ಜಾಲಾಡೆ ಮತ್ತಿತರರಿದ್ದರು.

ಮುಗೇರಡ್ಕ ಸೇತುವೆ ನಿರ್ಮಾಣಕ್ಕೆ ಡಿಪಿಆರ್‌
ಮುಗೇರಡ್ಕದಲ್ಲಿ ಶಾಶ್ವತ ಸೇತುವೆ ನಿರ್ಮಾಣ ಆವಶ್ಯಕತೆ ಪರಿಗಣಿಸಿ ಈಗಾಗಲೇ 40ಲಕ್ಷ ರೂ. ವೆಚ್ಚದಲ್ಲಿ ಡಿಪಿಆರ್‌ ನಡೆಸಲು ಟೆಂಡರ್‌ ಕರೆಯಲಾಗಿದೆ. ಮಳೆಗಾಲ ಕಳೆದು ದೊಡ್ಡ ಮಟ್ಟದ ಸೇತುವೆಯೊಂದಿಗೆ ಈ ಭಾಗದ ರೈತರಿಗೆ ಅನುಕೂಲವಾಗಲಿದೆ. ಈಗಾಗಲೇ ಸಚಿವ ರಮೇಶ್‌ ಜಾರಕಿಹೊಳಿ ಜತೆ ಮಾತುಕತೆ ನಡೆಸಿದ್ದೇನೆ.
-ಹರೀಶ್‌ ಪೂಂಜ, ಶಾಸಕರು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.