ಮೊಳಕೆಯೊಡೆಯದ ಸೋಯಾ ಬೀಜ: ಆತಂಕ


Team Udayavani, Jun 15, 2020, 7:04 AM IST

ಮೊಳಕೆಯೊಡೆಯದ ಸೋಯಾ ಬೀಜ: ಆತಂಕ

ಹಾನಗಲ್ಲ: ಭತ್ತದ ಕಣಜವೆಂದೆ ಹೆಸರಾಗಿದ್ದ ಹಾನಗಲ್ಲ ತಾಲೂಕು ಮಳೆಯ ಅನಿಶ್ಚಿತತೆಯಿಂದ ರೈತರು ಗೋವಿನಜೋಳ, ಸೋಯಾ ಬೆಳೆಯಲು ಮುಂದಾಗಿದ್ದು, ತಾಲೂಕಿನ 1620 ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ಸೋಯಾ ಬಿತ್ತನೆ ಮಾಡಿದ್ದಾರೆ. ಆದರೆ ಕೆಲವು ರೈತರು ಬಿತ್ತಿದ ಬೀಜಗಳು ಮೊಳಕೆಯೊಡಯದೆ ಆತಂಕಕ್ಕೊಳಗಾಗಿದ್ದಾರೆ.

ತಾಲೂಕಿನ ಹಲವು ರೈತರು ಬಿತ್ತಿದ ನೀಜ ಮೊಳಕೆಯೊಡಯದೆ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರು. ಕೃಷಿ ಇಲಾಖೆ ಬಿತ್ತನೆ ಮಾಡಿದ ಪ್ರಮಾಣದ ಬೀಜಗಳನ್ನು ಮತ್ತೆ ರೈತರಿಗೆ ನೀಡಿದೆ. ಆದರೆ ಈಗ ಮತ್ತೆ ಸೋಯಾ ಅವರೆ ಬಿತ್ತಬೇಕೋ ಅಥವಾ ಪರ್ಯಾಯ ಬೆಳೆಯಬೇಕೊ ಎಂದು ರೈತರು ಗೊಂದಲಕ್ಕೊಳಗಾಗಿದ್ದಾರೆ. ದೂರು ಬಂದ ಕೃಷಿ ಭೂಮಿಗೆ ಅಧಿಕಾರಿಗಳು ಮತ್ತು ಹನುಮನಮಟ್ಟಿ ಕೇಂದ್ರದ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಅತಿವೃಷ್ಠಿಯಿಂದ ಭೂಮಿ ಗಟ್ಟಿಯಾಗಿರುವುದರಿಂದ ಮೊಳಕೆ ಒಡೆಯಲು ತಡವಾಗಿದೆ. ಅಲ್ಲದೆ ಆಳವಾಗಿ ಬಿತ್ತನೆ ಮಾಡಿರುವುದು ಒಂದು ಕಾರಣವಾಗಿದೆ. ಹೀಗಾಗಿ ಪರ್ಯಾಯ ಬೆಳೆಗೆ ಮುಂದಾಗುವಂತೆ ಸಲಹೆ ನೀಡಿದ್ದಾರೆ.

ತಾಲೂಕಿನ ರೈತ ಸಂಘಟನೆ, ತಹಶೀಲ್ದಾರ್‌ ಹಾಗೂ ಕೃಷಿ ಅಧಿಕಾರಿಗಳು ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ನಾಲ್ಕು ದಿನದ ವರೆಗೆ ಕಾದು ನೋಡಿ, ಬೀಜ ಮೊಳಕೆಯೊಡೆಯದಿದ್ದರೆ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಪರಿಹಾರಕ್ಕೆ ಒತ್ತಾಯ: ಬಿತ್ತಿದ ಬೀಜ ಮೊಳಕೆ ಒಡೆಯದಿದ್ದರೆ ಮರು ಬಿತ್ತನೆಗೆ ಬೀಜ ನೀಡಿ ಇಲಾಖೆ ಕೈತೊಳೆದುಕೊಳ್ಳದೆ, ಬೀಜ ಪೂರೈಸಿದ ಕಂಪನಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಹಾಗೂ ಬಿತ್ತನೆ ಮಾಡಿ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡಬೇಕು ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಮರಿಗೌಡ ಪಾಟೀಲ ಒತ್ತಾಯಿಸಿದ್ದಾರೆ.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ, ತಾಲೂಕು ತಹಶೀಲ್ದಾರ್‌ ಪಿ.ಎರ್ರಿಸ್ವಾಮಿ, ಕೃಷಿ ಅಧಿಕಾರಿ ಸಂಗಮೇಶ ಹಕ್ಲಪ್ಪನವರ, ರೈತರಾದ ಅಶೋಕ ಸಂಶಿ, ರವಿ ನೆರ್ಕಿಮನಿ ಮೊದಲಾದವರು ಇದ್ದರು.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.