ಗೌಡರ ಬಗ್ಗೆ ಹಗುರವಾಗಿ ಮಾತನಾಡದಿರಿ


Team Udayavani, Jun 15, 2020, 7:16 AM IST

silly talk

ಚನ್ನರಾಯಪಟ್ಟಣ: ಮಾಜಿ ಶಾಸಕ ಸಿ.ಎಸ್‌.ಪುಟ್ಟೇಗೌಡ ಮೂರು ಅವಧಿಗೆ ದೇವೇಗೌಡ ಹೆಸರಿನಲ್ಲಿ ಗೆದ್ದು ಅಧಿಕಾರ ನಡೆಸಿದ್ದರು. ಈಗ ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ನೋಡಿದರೆ ರಾಜಕೀಯವಾಗಿ ಹತಾಶರಾಗಿದ್ದಾರೆ ಎಂದು ಶಾಸಕ ಸಿ. ಎನ್‌. ಬಾಲಕೃಷ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಅವರು ಎಚ್‌. ಡಿ. ದೇವೇಗೌಡರು ರಾಜ್ಯಸಭೆ ಸದಸ್ಯ ರಾಗಬೇಕು ಎಂದು ಬಿಜೆಪಿ ಮತ್ತು ಕಾಂಗ್ರೆಸ್‌ ಅಭಿಲಾಷೆಯಾಗಿತ್ತು,

ಆದರೆ ಪುಟ್ಟೇಗೌಡರು  ಮಾತ್ರ ಹಿಂಬಾಗಿಲಿನಲ್ಲಿ ರಾಜಕೀಯ ಪ್ರವೇಶ ಮಾಡುತ್ತಿದ್ದಾರೆ ಎನ್ನುವ ಮೂಲಕ ರಾಜಕೀಯ ಗುರುಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ, ಮೊದಲು ಅವರು ಆತ್ಮಾವಲೋಕನ ಮಾಡಿಕೊಳ್ಳಲಿ  ಎಂದರು. ಕುಮಾರಸ್ವಾಮಿ ಮೊದಲ ಬಾರಿ ಮುಖ್ಯ ಮಂತ್ರಿಯಾದಾಗ ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ಕಾರ್ನರ್‌ ಸೈಟ್‌ ಬೇಕೆಂದು ಹಟ ಹಿಡಿದು ಪಡೆದರು.

ಅಳಿಯನ ಅಧಿಕಾರಕ್ಕಾಗಿ  ದೇವೇಗೌಡರು ಹಾಗೂ ಕುಮಾರಸ್ವಾಮಿಯನ್ನು ಬಳಕೆ ಮಾಡಿ ಕೊಂಡರು. ಜಿಲ್ಲೆಯಲ್ಲಿ ಅಭಿವೃದಿಟಛಿ ಮಂತ್ರ ಜಪಿಸುವ ರೇವಣ್ಣ ಹಾಗೂ ಭವಾನಿ ಬಗ್ಗೆ ಹಗುರವಾಗಿ ಮಾತನಾಡುವ ಇವರು ಸ್ವಾರ್ಥಕ್ಕಾಗಿ ಗಂಗಣ್ಣ ಅವರ ಬೆನ್ನಿಗೆ ಚೂರಿ ಹಾಕಿದರು. ನಾನು  ರಾಜಕೀಯವಾಗಿ ಎಂದೂ ದ್ರೋಹ ಮಾಡಿಲ್ಲ. ಪಕ್ಷದ ವರಿಷ್ಠರ ನಿರ್ಧಾರದಂತೆ ಕೆಲಸ ಮಾಡುತ್ತಿದ್ದೇವೆ ಎಂದರು. ಇವರು ಶಾಸಕರಾಗಿದ್ದಾಗ ನಾಗ ಸಮುದ್ರ ಮತ್ತು ಮಾರೇನಹಳ್ಳಿ ಬಳಿ ವಸತಿ ಹಂಚಿಕೆ ವೇಳೆ ಬಡವರಿಗೆ ನಿವೇಶನ ನೀಡದೇ ಉಳ್ಳವರಿಗೆ ನೀಡುವ  ಮೂಲಕ ಭಷ್ಟಾಚಾರ ಮಾಡಿದ್ದಾರೆ.

ನಾನು ಗುತ್ತಿಗೆದಾರ ರೊಂದಿಗೆ ಶಾಮೀಲಾಗಿ ಕೆಲಸ ಮಾಡಿದ್ದರೆ ಸಾಕ್ಷಿ ಸಮೇತ ಸಾಬೀತು ಮಾಡಲಿ ಎಂದು ತಿಳಿಸಿದರು. ರಾಷ್ಟ್ರಕ್ಕೆ ದೇವೇಗೌಡರ ಅಗತ್ಯವಿದೆ ಹಾಗಾಗಿ ಇವರ ಆಯ್ಕೆ ಅವಿರೋಧ ವಾಯಿತು. ಹಿರಿಯರು ಇತರರ ಬಗ್ಗೆ ಮಾತನಾಡುವಾಗ ಆಲೋಚನೆ ಮಾಡಬೇಕು ಎಂದು ಹೇಳಿದರು. ಟಿಎಪಿಎಂಎಸ್‌ ನಿರ್ದೇಶಕ ಕೃಷ್ಣೇಗೌಡ, ಮುಖಂಡ ಎಚ್‌.ಎನ್‌. ಲೋಕೇಶ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

9–Niveus-Mangalore-Marathon

Niveus Mangalore Marathon 2024: ನ.10: ನೀವಿಯಸ್‌ ಮಂಗಳೂರು ಮ್ಯಾರಥಾನ್‌

Anushka shetty’s upcoming movie Ghaati first look

Ghaati: ಸ್ವೀಟಿ ಅಲ್ಲ ಘಾಟಿ; ಫ‌ಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ

8-brahmavar

Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.