ಬಾಗಿಲು ತೆರೆದ ಕಾರಣಗಿರಿ ದೇವಸ್ಥಾನ
Team Udayavani, Jun 15, 2020, 9:14 AM IST
ಹೊಸನಗರ: ತಾಲೂಕಿನ ಪ್ರಸಿದ್ದ ಕಾರಣಿಕ ಸ್ಥಳವಾದ ಶ್ರೀ ಕ್ಷೇತ್ರ ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನ ಭಾನುವಾರದಿಂದ ಬಾಗಿಲು ತೆರೆದಿದೆ.
ಕೋವಿಡ್ ಹಿನ್ನೆಲೆಯಲ್ಲಿ ಸುಮಾರು ಮೂರು ತಿಂಗಳ ಕಾಲ ಬಾಗಿಲು ಮುಚ್ಚಿದ್ದ ದೇವಸ್ಥಾನ ಭಾನುವಾರ ಅಧಿಕೃತವಾಗಿ ತೆರೆದಿದ್ದು ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ ದೇವಸ್ಥಾನ ಸುತ್ತಮುತ್ತ ಮುನ್ನಚ್ಚರಿಕಾ ಕ್ರಮವಾಗಿ ಸ್ಯಾನಿಟೈಸ್ ಮಾಡಲಾಯಿತು. ದೇವಸ್ಥಾನಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸಿಂಗ್ ಮಾಡಿಸಿಕೊಳ್ಳುವುದು. ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ. ಭಕ್ತರು ಹಣ್ಣು- ಕಾಯಿ ತರುವಂತಿಲ್ಲ. ದೇವಸ್ಥಾನದ ಯಾವುದೇ ವಸ್ತು ಮುಟ್ಟುವಂತಿಲ್ಲ. ಸದ್ಯ ದೇವರ ಪ್ರಸಾದ ದೊರೆಯುವುದಿಲ್ಲ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುಶಕ್ತಿ ಪ್ರಭಾಕರ್ ರಾವ್ ತಿಳಿಸಿದ್ದಾರೆ. ಸದಸ್ಯರಾದ ಎನ್.ಆರ್. ಶಮಂತ್ ಬೆಟ್ಟೆ, ಎಚ್.ಟಿ. ಸುರೇಂದ್ರ ಹೆಗಡೆ, ಕಾರYಡಿ ವಿಶ್ವನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
MUST WATCH
ಹೊಸ ಸೇರ್ಪಡೆ
Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.