ಉಡಾ ಬೇಟೆಯ ಟಿಕ್ ಟಾಕ್ ವಿಡಿಯೋ ಮಾಡಿದ್ದ ಯುವಕನ ಬಂಧನ
Team Udayavani, Jun 15, 2020, 6:10 PM IST
ಗಂಗಾವತಿ: ತಾಲೂಕಿನ ಮಲ್ಲಾಪೂರ ಅರಣ್ಯ ಪ್ರದೇಶದಲ್ಲಿ ಉಡಾ ಬೇಟೆಯಾಡಿ ಇದರ ವಿಡಿಯೋವನ್ನು ಫೇಸ್ಬುಕ್ ವಾಟ್ಸಾಪ್ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಮಲ್ಲಾಪೂರ ಗ್ರಾಮದ ತಾತಾಪ್ಪ ಎಂಬ ಯುವಕನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಈತನ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅನ್ವಯ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ವನ್ಯ ಪ್ರಾಣಿಗಳ ಬೇಟೆ ನಿಷೇಧ: ಅರಣ್ಯ ಪ್ರದೇಶದಲ್ಲಿರುವ ಪ್ರಾಣಿ ಪಕ್ಷಿ,ಹಾವು ಸರಿಸೃಪ ಸೇರಿ ಎಲ್ಲಾ ಬಗೆಯ ವನ್ಯ ಜೀವಿಗಳ ಬೇಟೆಯಾಡುವುದು ಮತ್ತು ಹಿಡಿದು ಸಾಕುವುದು ನಿಷೇಧ ಮಾಡಲಾಗಿದೆ. ಗಂಗಾವತಿ ಆನೆಗೊಂದಿ ಆಗೋಲಿ ಸೇರಿ ಏಳು ಗುಡ್ಡ ಹಾಗೂ ಕಿಷ್ಕಿಂದಾ ಬೆಟ್ಟಗಳಲ್ಲಿ ಅಪರೂಪದ ಪ್ರಾಣಿ ಪಕ್ಷಿಗಳಿದ್ದು ಯಾರಾದರೂ ಬೇಟೆಯಾಡುವುದಾಗಲಿ ಸಾಕುವುದಾಗಲಿ ಮಾಡಿದರೆ ಸಾರ್ವಜನಿಕರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಅರಣ್ಯಾಧಿಕಾರಿ ಶಿವರಾಜ್ ಮೇಟಿ ಉದಯವಾಣಿ ಮೂಲಕ ಮನವಿ ಮಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.