ಯಾದಗಿರಿ ಸೋಂಕಿತರ ಸಂಖ್ಯೆ 822ಕ್ಕೆ ಏರಿಕೆ ; 13 ಹೊಸ ಪ್ರಕರಣ
Team Udayavani, Jun 15, 2020, 9:04 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ ಒಟ್ಟು 13 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಗುರುಮಠಕಲ್ ತಾಲೂಕಿನ ಚಂಡ್ರಿಕಿ ಗ್ರಾಮದ 36 ವರ್ಷದ ಮಹಿಳೆ (ಪಿ-7069), ಪಡಪಲ್ಲಿ ಗ್ರಾಮದ 29 ವರ್ಷದ ಪುರುಷ (ಪಿ-7070), ಯಾದಗಿರಿ ತಾಲ್ಲೂಕಿನ ಥಾನು ನಾಯಕ ತಾಂಡಾದ 17 ವರ್ಷದ ಯುವಕ (ಪಿ-7071), ಪಡಪಲ್ಲಿ ಗ್ರಾಮದ 20 ವರ್ಷದ ಯುವತಿ (ಪಿ-7072) ಅದೇ ಗ್ರಾಮದ 26 ವರ್ಷದ ಮಹಿಳೆ (ಪಿ-7073), ಚಪೆಟ್ಲಾ ಗ್ರಾಮದ 30 ವರ್ಷದ ಮಹಿಳೆ (ಪಿ-7074), ಗುರುಮಠಕಲ್ನ 44 ವರ್ಷದ ಪುರುಷ (ಪಿ-7075), ಅರಕೇರಾ ಕೆ. ಗ್ರಾಮದ 35 ವರ್ಷದ ಮಹಿಳೆ (ಪಿ-7076) ಅದೇ ಗ್ರಾಮದ 40 ವರ್ಷದ ಪುರುಷ (ಪಿ-7077), ಸುರಪುರ ತಾಲೂಕಿನ ದೇವಾಪುರದ 24 ವರ್ಷದ ಮಹಿಳೆ (ಪಿ-7078) ಸೇರಿದಂತೆ 13 ಜನ ಸೋಂಕಿತರಲ್ಲಿ 6 ಮಹಿಳೆಯರು, 7 ಪುರುಷರು ತುತ್ತಾಗಿದ್ದಾರೆ.
ಸೋಂಕಿತರೆಲ್ಲರೂ ಅಂತರ್ ರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, ಮಹಾರಾಷ್ಟ್ರದ ಮುಂಬೈಯಿಂದ ಯಾದಗಿರಿ ಜಿಲ್ಲೆಗೆ ಹಿಂದಿರುಗಿದವರು.
ಜಿಲ್ಲೆಯಲ್ಲಿ ಖಚಿತಪಟ್ಟ ಒಟ್ಟು 822 ಪ್ರಕರಣಗಳ ಪೈಕಿ 373 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.