ಚಲನಚಿತ್ರ ಚಿತ್ರೀಕರಣಕ್ಕೆ ಅನುಮತಿ
Team Udayavani, Jun 16, 2020, 7:22 AM IST
ಬೆಂಗಳೂರು: ಅರ್ಧದಲ್ಲಿಯೇ ಸ್ಥಗಿತಗೊಂಡಿರುವ ಚಲನಚಿತ್ರ, ಕಿರುತೆರೆ ಧಾರಾವಾಹಿ ಚಿತ್ರೀಕರಣ ಮುಂದುವರಿಸಲು ಸರ್ಕಾರ ಅನುಮತಿ ನೀಡಿದೆ. ಜತೆಗೆ, ಚಿತ್ರೀಕರಣ ನಿರ್ಮಾಣ ಪೂರ್ಣಗೊಳಿಸಿದ ನಂತರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಂದುವರಿಸಲೂ ಅನುಮತಿ ನೀಡಲಾಗಿದೆ.
ಈ ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಸೋಮವಾರ ಆದೇಶ ಹೊರಡಿಸಿದ್ದು, ಚಲನಚಿತ್ರ, ಧಾರಾವಾಹಿ ಚಿತ್ರೀಕರಣ, ನಂತರದ ನಿರ್ಮಾಣ ಚಟುವಟಿಕೆಗೆ ಅನುಮತಿ ನೀಡಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.