ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಆನ್ಲೈನ್ ಅರ್ಜಿ
Team Udayavani, Jun 16, 2020, 11:59 AM IST
ಸಾಂದರ್ಭಿಕ ಚಿತ್ರ
ಮುದ್ದೇಬಿಹಾಳ: ಶಿಶು ಅಭಿವೃದ್ಧಿ ಯೋಜನೆ ಮುದ್ದೇಬಿಹಾಳದಲ್ಲಿ 2019-20ನೇ ಸಾಲಿನಲ್ಲಿ ಖಾಲಿಯಿರುವ ಮೂರು ಅಂಗನವಾಡಿ ಕಾರ್ಯಕರ್ತೆ ಹಾಗೂ 14 ಸಹಾಯಕಿಯರ ಹುದ್ದೆಗಳ ಭರ್ತಿಗಾಗಿಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಸದರಿ ಹುದ್ದೆಗಳಿಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿರುತ್ತದೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜೂ. 16ರಂದು ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುತ್ತದೆ. ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ದಾಖಲಾತಿಗಳ ಬಗ್ಗೆ ಆಕ್ಷೇಪಣೆಗೆ ಪೂರಕ ದಾಖಲಾತಿಗಳೊಂದಿಗೆ ಜೂ. 23ರೊಳಗೆ ಕಚೇರಿಅವ ಯಲ್ಲಿ ಸಲ್ಲಿಸಲು ಅವಕಾಶ ನೀಡಲಾಗಿದೆ. ತದನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ ಎಂದು ಸಿಡಿಪಿಒ ಸಾವಿತ್ರಿ ಗುಗ್ಗರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.