ಮಲೇರಿಯಾ, ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ: ಸೂಚನೆ

Team Udayavani, Jun 16, 2020, 9:45 AM IST

ಮಲೇರಿಯಾ, ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ: ಸೂಚನೆ

ಮಂಗಳೂರು: ಜಿಲ್ಲೆಯಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು ಮಲೇರಿಯಾ, ಡೆಂಗ್ಯೂ ಹೆಚ್ಚುತ್ತಿರುವ ಪುತ್ತೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಪ್ರದೇಶಗಳಲ್ಲಿ ಸೂಕ್ತವಾದ ಕ್ರಮ ಕೈಗೊಂಡು ರೋಗವು ಹರಡದಂತೆ ಜಾಗೃತಿ ವಹಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಸೂಚಿಸಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಲೇರಿಯಾ/ಡೆಂಗ್ಯೂ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಟ್ಟಡಗಳ ಸುತ್ತಮುತ್ತ ಹಾಗೂ ನಿರ್ಮಾಣಗೊಳ್ಳುತ್ತಿರುವ ಕಟ್ಟಡದ ಮೇಲ್ಭಾಗದಲ್ಲಿ ನೀರು ನಿಲ್ಲದಂತೆ ಮಾಲಕರಿಗೆ ಸೂಚನೆ ನೀಡಬೇಕು. ಸೊಳ್ಳೆಗಳು ಉತ್ಪತ್ತಿಯಾಗುವ ನೀರು ನಿಂತಿರುವ ಹೊಂಡಗಳಲ್ಲಿ ಗಪ್ಪಿ ಮೀನು ಬಿಡುವ ವ್ಯವಸ್ಥೆಯನ್ನು ಮಾಡಬೇಕು. ಹಲವೆಡೆ ಗುಜರಿ ಅಂಗಡಿಗಳ ಪ್ರದೇಶದಲ್ಲಿ ಸ್ವತ್ಛತೆಯನ್ನು ಕಾಪಾಡದಿರುವ ಪ್ರಕರಣಗಳು ಕಂಡು ಬರುತ್ತಿದ್ದು, ಅಂತಹವರಿಗೆ ನೋಟಿಸ್‌ ನೀಡುವಂತೆ ಅವರು ಸೂಚಿಸಿದರು.

ನಗರ ಪ್ರದೇಶದಲ್ಲಿ ಧ್ವನಿವರ್ಧಕ ಮೂಲಕ ಮಲೇರಿಯಾ ರೋಗದ ವಿರುದ್ಧ ಜಾಗೃತಿ ಮೂಡಿಸಬೇಕು. ಆನ್‌ಲೈನ್‌ ತರಗತಿ ಪ್ರಾರಂಭವಾಗುವ ಮೊದಲು 2 ನಿಮಿಷಗಳ ಕಾಲ ಸ್ವತ್ಛತೆಯ ಬಗ್ಗೆ ಅರಿವು ಮೂಡಿಸುವ 2 ನಿಮಿಷಗಳ ವೀಡಿಯೋ ಪ್ರದರ್ಶಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು ಎಂದು ಡಿಸಿ ಸೂಚಿಸಿದರು.

ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆಗೆ ಕ್ರಮಕೈಗೊಳ್ಳಬೇಕು. ನಗರದಲ್ಲಿ ಅಕ್ರಮವಾಗಿ ಹಂದಿಗಳನ್ನು ಸಾಕುತ್ತಿರುವುದು ಕಂಡುಬಂದಿದ್ದು ಅಂತಹ ಕೇಂದ್ರಗಳ ವಿರುದ್ಧ ನೋಟಿಸ್‌ ನೀಡಿ ಕ್ರಮ ಕೈಗೊಳ್ಳಬೇಕು. ಡೆಂಗ್ಯೂ ಪ್ರಕರಣಗಳು ಕಂಡುಬಂದಲ್ಲಿ ಅದೇ ದಿನ ಇಲಾಖೆಗೆ ವರದಿ ನೀಡುವಂತೆ ಆಸ್ಪತ್ರೆ ಮತ್ತು ಲ್ಯಾಬ್‌ಗಳಿಗೆ ಅವರು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ನವೀನ್‌ಚಂದ್ರ ಕುಲಾಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.