ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕನ ಮನೆ ಮೇಲೆ ಎಸಿಬಿ ದಾಳಿ

Team Udayavani, Jun 16, 2020, 12:42 PM IST

ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕನ ಮನೆ ಮೇಲೆ ಎಸಿಬಿ ದಾಳಿ

ಕಲಬುರಗಿ: ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ವ್ಯವಸ್ಥಾಪಕ ಜಗದೇವಪ್ಪ ಮುಗುಟ ಮನೆ ಮೇಲೆ ಮಂಗಳವಾರ ಬೆಳಿಗ್ಗೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ನಡೆಸಿದ್ದಾರೆ. ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಜಗದೇವಪ್ಪ ಅವರ ಕಲಬುರರ್ಗ ನಗರದ ಪೂಜಾ ಕಾಲೊನಿಯಲ್ಲಿರುವ ಮನೆ , ವಾಣಿಜ್ಯ ಸಂಕೀರ್ಣ, ಯಾದಗಿರಿಯ ಕಚೇರಿ , ಬೀದರ್ ಮನೆ ಮೇಲೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ.

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಎಸಿಬಿ ಡಿವೈಎಸ್ಪಿ ಗಳ ನೇತೃತ್ವದಲ್ಲಿ ದಾಳಿ ನಡೆದಿದೆ.

ಯಾದಗಿರಿ ಎಸಿಬಿ ಡಿವೈಎಸ್ಪಿ ಗುರುನಾಥ ಮತ್ತೂರ, ಕಲಬುರ್ಗಿ ಡಿವೈಎಸ್ಪಿ ಸುಧಾ ಆದಿ, ಬೀದರ್ ಡಿವೈಎಸ್ಪಿ ಬಷಿರೋದ್ದೀನ್ ಪಟೇಲ್, ಇನ್ಸ್ಪೆಕ್ಟರ್ ಗಳಾದ ಜಿ.ಎಸ್.ಬಿರಾದಾರ, ಶರಣಬಸಪ್ಪ ಕೂಡ್ಲಾ ದಾಳಿ ನೇತೃತ್ವ ವಹಿಸಿದ್ದಾರೆ.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.