ಧರ್ಮಸ್ಥಳ ಸಂಸ್ಥೆಯಿಂದ ಪತ್ರಕರ್ತರಿಗೆ ಕಿಟ್ ವಿತರಣೆ
Team Udayavani, Jun 16, 2020, 12:57 PM IST
ಚಿತ್ರದುರ್ಗ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಸೋಮವಾರ ಪತ್ರಕರ್ತರಿಗೆ ಆಹಾರ ಧಾನ್ಯದ ಕಿಟ್ ವಿತರಿಸಲಾಯಿರು. ಸಂಸ್ಥೆಯ ಜಿಲ್ಲಾ ನಿರ್ದೇಶಕ ದಿನೇಶ್ ಕಿಟ್ ವಿತರಿಸಿ ಮಾತನಾಡಿ, ಕೋವಿಡ್ ಸಂದರ್ಭದ ಹೋರಾಟದಲ್ಲಿ ಪತ್ರಕರ್ತರ ಪಾತ್ರವೂ ಮುಖ್ಯವಾಗಿದೆ. ಡಾ| ಡಿ. ವೀರೇಂದ್ರ ಹೆಗ್ಗಡೆ
ನೇತೃತ್ವದಲ್ಲಿ ಧರ್ಮಸ್ಥಳದ ಸಂಸ್ಥೆಗಳು ಕೂಡಾ ಈ ಸಂದರ್ಭದಲ್ಲಿ ಸಾಕಷ್ಟು ಕೆಲಸ ಮಾಡಿವೆ. ಇದರ ಭಾಗವಾಗಿ ಇಂದು ಪತ್ರಕರ್ತರಿಗೂ ಆಹಾರ
ಧಾನ್ಯಗಳ ಕಿಟ್ ವಿತರಣೆ ಮಾಡಲಾಗಿದೆ ಎಂದರು.
ಧರ್ಮಸ್ಥಳ ಸಂಸ್ಥೆ ಜಿಲ್ಲೆಯಲ್ಲಿ 21 ಸಾವಿರ ಮಹಿಳಾ ಸ್ವಸಹಾಯ ಸಂಘದ ಶಾಖೆಗಳನ್ನು ಹೊಂದಿದೆ. ಲಾಕ್ಡೌನ್ ಕಾರಣಕ್ಕೆ ಮಹಿಳೆಯರು ಮತ್ತು ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಕಡಿಮೆ ಬಡ್ಡಿ ದರದಲ್ಲಿ ಹಣಕಾಸಿನ ನೆರವು ನೀಡಲಾಗಿದ್ದು, ನಮ್ಮ ಸಂಘದ ಸದಸ್ಯರಿಗೆ ಯಾವುದೇ ತೊಂದರೆ ಬಾರದಂತೆ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ನಿರ್ದೇಶಕ ನರೇನಹಳ್ಳಿ ಅರುಣ್ ಕುಮಾರ್, ಜಿಲ್ಲಾಧ್ಯಕ್ಷ ಎಚ್. ಲಕ್ಷ್ಮಣ್, ಹಿರಿಯ ಪತ್ರಕರ್ತ ಟಿ.ಕೆ. ಬಸವರಾಜ್, ಸಂಪಿಗೆ ತಿಪ್ಪೇಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.