ರೈತ ಸಂಘದಿಂದ ಪ್ರತಿಭಟನೆ
Team Udayavani, Jun 16, 2020, 3:57 PM IST
ಕುಷ್ಟಗಿ: ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಕಂಪನಿಗಳಿಗೆ ಒಪ್ಪಿಸುವಂತಹ ತಿದ್ದುಪಡಿ ಕಾಯ್ದೆ ಎಂದು ಆರೋಪಿಸಿ, ಅದನ್ನು ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘ (ಎಐಕೆಕೆಎಸ್) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಶಿರಸ್ತೇದಾರ ಸತೀಶ ಅವರಿಗೆ ಮನವಿ ಸಲ್ಲಿಸಲಾಯಿತು.
ರೈತ ಸಂಘದ ಜಿಲ್ಲಾಧ್ಯಕ್ಷ ಅಬ್ದುಲ್ ನಜೀರಸಾಬ್ ಮೂಲಿಮನಿ, ಕೋವಿಡ್-19 ಕಾರಣದಿಂದ ದೇಶದ ಆರ್ಥಿಕತೆ ನೆಲಕಚ್ಚಿದೆ. ಸಣ್ಣ, ಮಧ್ಯಮ ಉದ್ಯಮಗಳು ಅತಂತ್ರ ಸ್ಥಿತಿಯಲ್ಲಿವೆ. ಕೋಟ್ಯಂತರ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ದುಡಿಯುವ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಈ ಪರಿಸ್ಥಿತಿಯಲ್ಲಿ ದುಡಿಯುವ ವರ್ಗಕ್ಕೆ ಮಾರಕವಾದ ಮರಣ ಶಾಸನವಾಗಿರುವ ಈ ಕಾಯ್ದೆಗಳ ಜಾರಿಗೆ ಮುಂದಾಗಿರುವುದು ಸರಿಯಲ್ಲ ಎಂದು ಆರೋಪಿಸಿದರು.
ರಾಜ್ಯಾಧ್ಯಕ್ಷ ಡಿ.ಎಚ್. ಪೂಜಾರ, ಬಸವರಾಜ ಬುನ್ನಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.