ಮೋದಿ ಯೋಜನೆಗಳನ್ನು ಎಲ್ಲರಿಗೂ ತಲುಪಿಸಿ


Team Udayavani, Jun 17, 2020, 5:40 AM IST

modi-yojane

ಮೈಸೂರು: ನರಸಿಂಹರಾಜ ಕ್ಷೇತ್ರಕ್ಕೆ ಬಿಜೆಪಿ ಶಾಸಕರಿಲ್ಲ ಎಂಬ ಚಿಂತೆ ಬೇಡ. ನಾನು ಇಲ್ಲಿಯ ಶಾಸಕನಾಗಿ ಹಾಗೂ ಸಚಿವನಾಗಿಯೂ ಕಾರ್ಯನಿರ್ವ ಹಿಸುತ್ತೇನೆ. ನಿಮ್ಮ ಏನೇ ಕೆಲಸ ಇದ್ದರೂ ನನ್ನ ಗಮನಕ್ಕೆ ತನ್ನಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ತಿಳಿಸಿದರು.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಮಾರುತಿ ವೃತ್ತದ ಬಳಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳ ಕರಪತ್ರ ಮನೆ ಮನೆಗೆ ತಲುಪಿಸುವ ಕಾರ್ಯಕ್ರಮಕ್ಕೆ  ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿನೇತೃತ್ವದ ಕೇಂದ್ರ ಸರ್ಕಾರ ಇಂದು ಅನೇಕ ಜನಪರ ಯೋಜನೆಗಳನ್ನು ತಂದಿ¨ªಾರೆ. ಕೋವಿಡ್‌ 19 ಸಂದರ್ಭದಲ್ಲಿ ಅವರು  ಕೈಗೊಂಡ ಯೋಜನೆಗಳು ಜನೋಪಯೋಗಿಯಾಗಿವೆ ಎಂದರು.

ಚವಾನ್‌ ಪ್ರಾಶ್‌ ವಿತರಣೆ: ಶಾಸಕರಾದ ರಾಮದಾಸ್‌ ಕ್ಷೇತ್ರದ 80 ಸಾವಿರ ಮನೆಗಳಿಗೆ ಚವನ್‌ ಪ್ರಾಶ್‌ ವಿತರಣೆ ಮಾಡಿರುವುದು ಎಲ್ಲರಿಗೂ ಅನುಕರಣೀಯ. ನಾನು ಈಗ  ನನ್ನ ಯಶವಂತಪುರ ಕ್ಷೇತ್ರದಲ್ಲೂ ಕೋವಿಡ್‌ 19 ಬಾಧಿತರಿಗೆ  ಕೊಡಬೇಕು ಎಂಬ ತೀರ್ಮಾನಕ್ಕೆ ಬಂದಿದ್ದೇನೆ ಎಂದು ತಿಳಿಸಿದರು.

ಸಂಕಲ್ಪ ಪ್ರತಿಜ್ಞಾವಿಧಿ: ಪ್ರಧಾನಿ ನರೇಂದ್ರ ಮೋದಿ ಕರೆಯ ಮೇರೆಗೆ ಆತ್ಮನಿರ್ಭರ ಯೋಜನೆ ಸಂಕಲ್ಪಕ್ಕೆ ನಾನೂ ಕೊಡುಗೆ ನೀಡುತ್ತೇನೆ. ಯಥೇತ್ಛವಾಗಿ ಸ್ವದೇಶಿ ಉತ್ಪನ್ನವನ್ನು ಖರೀದಿಸುತ್ತೇನೆ. ಕೋವಿಡ್‌ -19 ಸೋಂಕಿನ ವಿರುದ್ಧ ಹೋರಾಡುತ್ತೇನೆ ಎಂದು ಜನಪ್ರತಿನಿಧಿಗಳು ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಈ ವೇಳೆ ಅರಣ್ಯ ಸಚಿವ ಆನಂದ್‌ ಸಿಂಗ್‌, ಶಾಸಕರಾದ ರಾಮದಾಸ್‌, ನಾಗೇಂದ್ರ, ಬಿಜೆಪಿ  ನಗರಾಧ್ಯಕ್ಷ ಶ್ರೀವತ್ಸ ಹಾಗೂ ಮೈಸೂರು ಗ್ರಾಮೀಣ ಜಿಲ್ಲಾಧ್ಯಕ್ಷ ಮಹೇಂದ್ರ, ಮಾಜಿ ಮೇಯರ್‌ ಸಂದೇಶ್‌ ಸ್ವಾಮಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಮಂಜುನಾಥ್‌ ಇತರರಿದ್ದರು.

ಟಾಪ್ ನ್ಯೂಸ್

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.