ಲಾಕ್‌ಡೌನ್‌ ಇನ್ನಷ್ಟು ಸಡಿಲಿಕೆಗೆ ಮನವಿ


Team Udayavani, Jun 17, 2020, 5:51 AM IST

manvi cm

ಬೆಂಗಳೂರು: ಕೋವಿಡ್‌ 19 ನಿಯಂತ್ರಿಸುವಲ್ಲಿ ಸರ್ಕಾರ ಶಕ್ತಿ ಮೀರಿ ಶ್ರಮಿಸುತ್ತಿದ್ದು ಮತ್ತೆ ರಾಜ್ಯದಲ್ಲಿ ಲಾಕ್‌ ಡೌನ್‌ ಅವಶ್ಯಕತೆ ಇಲ್ಲ. ಪ್ರಧಾನಿ ಅವರೊಂದಿಗಿನ ಸಂವಾದ ವೇಳೆ ಇನ್ನಷ್ಟು ಸಡಿಲಿಕೆಗೆ ಮನವಿ ಮಾಡಲಾಗುವುದು  ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಸ್ವಾಮಿ ವಿವೇಕಾನಂದ ಸೇವಾ ಸಮಿತಿ ವತಿಯಿಂದ ಮಂಗಳವಾರ ಕೋವಿಡ್‌ 19 ಮುಕ್ತಿಗಾಗಿ ಶಂಕರ ಮಠದಲ್ಲಿ ಹಮ್ಮಿಕೊಂಡಿದ್ದ ಶ್ರೀಧನ್ವಂತರಿ ಮಹಾ ಯಜ್ಞ ಕಾರ್ಯಕ್ರಮದಲ್ಲಿ  ಭಾಗವಹಿಸಿ ಮಾತನಾಡಿದರು.

ಕೋವಿಡ್‌-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದನಡೆಸಲಿದ್ದಾರೆಂದರು. ಅಲ್ಲದೇ,  ಕೋವಿಡ್‌ ಕಾಟದಿಂದ  ತಪ್ಪಿಸಿಕೊಳ್ಳಲು ಸಲುವಾಗಿ ಸರ್ಕಾರ ಬೀಗಿ ಕ್ರಮ ಕೈಗೊಂಡಿದ್ದು ಕೋವಿಡ್‌ 19 ಪರೀಕ್ಷೆ ಹೆಚ್ಚಳ ಮಾಡಿದೆ. ಇನ್ನು ಕೋವಿಡ್‌ ಹೆಚ್ಚು ಪರೀಕ್ಷೆ ಮಾಡಿರುವ ರಾಜ್ಯ ಕರ್ನಾಟಕ ಎಂದರು.

ರಾಜ್ಯದ ಹಣಕಾಸು ಪರಿಸ್ಥಿತಿ ಸರಿಯಿಲ್ಲ. ಆದರೂ ರೈತರು ನೆಮ್ಮದಿಯಿಂದ ಬದುಕಲು ಸರ್ಕಾರ 1 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದೆ. ಇದರಲ್ಲಿ 50 ಲಕ್ಷ ರೈತರಿಗೆ ತಲಾ 2 ಸಾವಿರ ರೂ.ನೀಡಲಾಗುವುದು. ಕೇಂದ್ರ ಸರ್ಕಾರ ವೂ 6 ಸಾವಿರ ರೂ.ನೀಡಲಿದೆ ಎಂದರು. ಕೋವಿಡ್‌-19  ನಿಂದ ರಾಜ್ಯ ಮುಕ್ತ  ವಾಗಬೇಕು. ಜನ ನೆಮ್ಮದಿಯಿಂದ ಜೀವನ ನಡೆಸಬೇಕು. ಹೀಗಾಗಿ ಪೂಜೆ ಸಲ್ಲಿಕೆ ಮಾಡಲಾಗಿದೆ ಎಂದರು.

ಪರಿಷತ್‌ ಸ್ಥಾನದ ಅಭ್ಯರ್ಥಿ ಆಯ್ಕೆ ಕುರಿತು ಮಾತನಾಡಿ, ಕೇಂದ್ರದ ನಾಯಕರು ಪರಿಷತ್‌ ಅಭ್ಯರ್ಥಿ ಆಯ್ಕೆ  ಸಂಬಂಧಿಸಿದಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆಂದರು. ವೇದ ಬ್ರಹ್ಮ ಭಾನುಪ್ರಕಾಶ ಶರ್ಮಾ ಮಾತನಾಡಿ, 25 ವೈದಿಕರ ತಂಡ ಮಹಾಯಾಗದಲ್ಲಿ ಭಾಗವಹಿಸಿ ಕೋವಿಡ್‌ 19 ಶಮನಕ್ಕೆ ಭಗವಂತನಲ್ಲಿ ಪ್ರಾರ್ಥನೆ  ಸಲ್ಲಿಸಲಾಯಿತು ಎಂದರು. ಸಚಿವರಾದ ಸಿ.ಟಿ.ರವಿ, ಡಾ.ಸುಧಾಕರ್‌, ಸಂಸದ ತೇಜಸ್ವಿಸೂರ್ಯ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ ಮತ್ತಿತರರಿದ್ದರು.

ಟಾಪ್ ನ್ಯೂಸ್

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.