90ನೇ ವಸಂತಕ್ಕೆ ಶಾಮನೂರು ಪಾದಾರ್ಪಣೆ


Team Udayavani, Jun 17, 2020, 8:41 AM IST

90ನೇ ವಸಂತಕ್ಕೆ ಶಾಮನೂರು ಪಾದಾರ್ಪಣೆ

ದಾವಣಗೆರೆ: ಅಖೀಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಮಂಗಳವಾರ 89ನೇ ವರ್ಷ ಪೂರೈಸಿ 90ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಗಣ್ಯರು, ಆಪ್ತರು, ಕುಟುಂಬ ಸದಸ್ಯರು ಜನ್ಮದಿನದ ಶುಭಾಶಯ ಕೋರಿದರು.

ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರ “ಶಿವ ಪಾರ್ವತಿ ನಿವಾಸ’ಕ್ಕೆ ಆಗಮಿಸಿದಅನೇಕರು, ಶಾಮನೂರು ಶಿವಶಂಕರಪ್ಪನವರಿಗೆ ಶುಭ ಕೋರಿದರು. ಮಕ್ಕಳಾದ ಡಾ| ಮಂಜುಳಾ, ಡಾ| ಶೈಲಜಾ ಭಟ್ಟಾಚಾರ್ಯ, ಸುಧಾ, ಮೀನಾ ಡಾ| ಶರಣ್‌ ಪಾಟೀಲ್‌, ಎಸ್‌.ಎಸ್‌. ಬಕ್ಕೇಶ್‌, ಎಸ್‌.ಎಸ್‌. ಗಣೇಶ್‌, ಎಸ್‌.ಎಸ್‌. ಮಲ್ಲಿಕಾರ್ಜುನ್‌, ಡಾ| ಎಸ್‌.ಬಿ. ಮುರುಗೇಶ್‌ ಸೇರಿದಂತೆ ಕುಟುಂಬದ ಎಲ್ಲಾ ಸದಸ್ಯರುಗಳು, ಸಂಬಂಧಿಕರು ಶುಭಾಶಯ ತಿಳಿಸಿದರು.

ಸಂಬಂಧಿಕರೂ ಆದ ಬೃಹತ್‌ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ದಂಪತಿ ಸಮೇತ ಆಗಮಿಸಿ ಶುಭ ಕೋರಿದರು. ಶಾಮನೂರು ಶಿವಶಂಕರಪ್ಪನವರ ಸಂಬಂಧಿಕರಾದ ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಡಾ| ಶಿವರಾಜ್‌ ಪಾಟೀಲ್‌ ಸಹ ಶುಭ ಹಾರೈಸಿದರು. ಮಾಜಿ ಸಚಿವರಾದ ಎಚ್‌. ಆಂಜನೇಯ, ಪಿ.ಟಿ. ಪರಮೇಶ್ವರ ನಾಯ್ಕ, ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್‌, ಜಿಪಂ ಸದಸ್ಯರಾದ ಕೆ.ಎಸ್‌. ಬಸವಂತಪ್ಪ, ಕೆ.ಎಚ್‌. ಓಬಳಪ್ಪ, ಮಾಜಿ ಅಧ್ಯಕ್ಷ ಡಾ| ವೈ. ರಾಮಪ್ಪ, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್‌, ಸದಸ್ಯರಾದ ದೇವರಮನೆ ಶಿವಕುಮಾರ್‌, ಗಡಿಗುಡಾಳ್‌ ಮಂಜುನಾಥ್‌, ಕೆ.ಚಮನ್‌ ಸಾಬ್‌, ಮೊಹ್ಮದ್‌ ಕಬೀರ್‌ ಅಲಿ,ಜಾಕೀರ್‌ ಅಲಿ, ಸುಧಾ ಇಟ್ಟಿಗುಡಿ ಮಂಜುನಾಥ್‌, ಸಯೀದ್‌ ಚಾರ್ಲಿ, ಆಶಾ, ಜೆ.ಎನ್‌. ಶ್ರೀನಿವಾಸ್‌, ಎಸ್‌. ಶ್ವೇತ, ಸವಿತಾ ಗಣೇಶ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ. ಶೆಟ್ಟಿ ಕೇಕ್‌ ಕತ್ತರಿಸುವ ಮೂಲಕ ಶುಭ ಕೋರಿದರು.

ಜನ್ಮದಿನದ ಅಂಗವಾಗಿ ಆಹಾರದ ಕಿಟ್‌ ವಿತರಣೆ, ರಕ್ತದಾನ ಶಿಬಿರ, ಸಸಿ ನೆಡುವುದು ಒಳಗೊಂಡಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.