ಕೋವಿಡ್ ಆಸ್ಪತ್ರೆಯಿಂದ 10 ಜನ ಬಿಡುಗಡೆ
Team Udayavani, Jun 17, 2020, 10:36 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದಾವಣಗೆರೆ: ಕೋವಿಡ್ ನಿಂದ ಗುಣಮುಖರಾದ 10 ಜನರು ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಮಂಗಳವಾರ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್ ನಿಂದ ಗುಣಮುಖವಾದ ರೋಗಿ ನಂಬರ್ 4838, 5818, 5817, 4840, 5820, 5816, 5819, 5821, 5823, 5822 ಒಟ್ಟು 10 ಜನರು ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 227 ಪ್ರಕರಣಗಳಲ್ಲಿ ಇದು 205 ಸೋಂಕಿತರು ಬಿಡುಗಡೆಯಾಗಿದ್ದಾರೆ. ಆರು ಜನ ಮೃತಪಟ್ಟಿದ್ದು, 16 ಸಕ್ರಿಯ ಪ್ರಕರಣಗಳಿವೆ. ದಾವಣಗೆರೆ ನಗರದಲ್ಲಿ ಕೋವಿಡ್ ಪಾಸಿಟಿವ್ ವರದಿಯಾಗಿದ್ದ ರೋಗಿ ಸಂಖ್ಯೆ 6159 ಅವರ ಪ್ರದೇಶವಾದ ಬಸವರಾಜ ಪೇಟೆಯನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಿ ಕ್ರಮ ಕೈಗೊಳ್ಳಲಾಗಿತ್ತು. ಕಳೆದ 28 ದಿನಗಳಿಂದ ಯಾವುದೇ ಹೊಸ ಕೋವಿಡ್ ಪ್ರಕರಣ ದಾಖಲಾಗದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣೆ ಕಾಯ್ದೆ 2005 ರ ಅಧಿಕೃತ ಜ್ಞಾಪನೆ ಅನ್ವಯ ಕಂಟೈನ್‌ಮೆಂಟ್ ವಲಯವನ್ನು ಡಿನೋಟಿಫೈ ಮಾಡಲಾಗಿದೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.