ಜಿಂದಾಲ್‌ ಕಾರ್ಮಿಕರಿಗೆ ಹೋಂ ಕ್ವಾರಂಟೈನ್‌: ಸ್ಥಳೀಯರಿಗೆ ಆತಂಕ


Team Udayavani, Jun 17, 2020, 10:52 AM IST

17-June-02

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮೊಳಕಾಲ್ಮೂರು: ತಾಲೂಕಿನ ರಾಂಪುರ ಹಾಗೂ ಸಮೀಪದ ಇನ್ನಿತರ ಗ್ರಾಮಗಳಲ್ಲಿ ಕೋವಿಡ್ ಸೋಂಕಿತ ಜಿಂದಾಲ್‌ ಹಾಗೂ ಹೈದರಾಬಾದ್‌ನಿಂದ ಬಂದ 38ಕ್ಕೂ ಹೆಚ್ಚು ಕಾರ್ಮಿಕರನ್ನು ಹೋಂ ಕ್ವಾರಂಟೈನ್‌ನಲ್ಲಿಡಲಾಗಿದೆ. ಇದರಿಂದ ತಾಲೂಕಿನ ಜನತೆ ಆತಂಕಕ್ಕೀಡಾಗಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿರುವ ಜಿಂದಾಲ್‌ ಸ್ಟೀಲ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ತಾಲೂಕಿನ ನಾನಾ ಗ್ರಾಮಗಳಿಗೆ ಹಿಂದಿರುಗುತ್ತಿದ್ದಾರೆ. ಇದುವರೆಗೆ ತಾಲೂಕಿನಲ್ಲಿ ಯಾವೊಂದು ಕೋವಿಡ್ ಪ್ರಕರಣವೂ ದಾಖಲಾಗದೆ ಕೋವಿಡ್ ಮುಕ್ತ ತಾಲೂಕಾಗಿತ್ತು. ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿಟ್ಟು ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿದಾಗ ಯಾವುದೇ ಪಾಸಿಟಿವ್‌ ಪ್ರಕರಣ ಕಂಡು ಬಂದಿಲ್ಲ. ಆದರೆ ತಾಲೂಕಿಗೆ ಹೊಂದಿಕೊಂಡಿರುವ ಬಳ್ಳಾರಿ ಜಿಲ್ಲೆಯ ಜಿಂದಾಲ್‌ ಕಂಪನಿ ಕಾರ್ಮಿಕರಿಗೆ ಕೋವಿಡ್ ಸೋಂಕು ಹರಡಿರುವುದು ಭೀತಿ ಮೂಡಿಸಿದೆ. ಹೈದರಾಬಾದ್‌ನಿಂದ 17, ಜಿಂದಾಲ್‌ ಕಂಪನಿಯ 21ಕ್ಕೂ ಕಾರ್ಮಿಕರು ರಾಂಪುರ ಭಾಗದ ಹಲವಾರು ಗ್ರಾಮಗಳಿಗೆ ಆಗಮಿಸಿದ್ದಾರೆ. ರಾಂಪುರ, ಕೆ.ಕೆ. ಪುರ, ಫಕ್ಕುರ್ತಿ, ಜೆ.ಬಿ. ಹಳ್ಳಿ, ಹನುಮಾಪುರ ಹಾಗೂ ಹೊಸೂರು ಗ್ರಾಮಗಳಿಗೆ ಬಂದವರನ್ನು ಥರ್ಮಲ್‌ ಸ್ಕ್ರೀನಿಂಗ್‌ ಮಾಡಿ ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ.

ರಾಂಪುರ ಸಮುದಾಯ ಆರೋಗ್ಯ ಕೇಂದ್ರದ ಡಾ| ಮಧುಕುಮಾರ್‌, ಲ್ಯಾಬ್‌ ತಂತ್ರಜ್ಞೆ ಮಮತಾ, ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರಾದ ಪಂಕಜಾ, ನಾಗರತ್ನಮ್ಮ, ಆಶಾ ಕಾರ್ಯಕರ್ತೆಯರಾದ ನಿಂಗಮ್ಮ ಮತ್ತು ಕಮಲಮ್ಮ, ಹೊರ ಜಿಲ್ಲೆಗಳಿಂದ ಬಂದಿರುವವರ ಆರೋಗ್ಯ ತಪಾಸಣೆ ನಡೆಸಿದರು.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.