ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಸಿಂಪರಣೆ

Team Udayavani, Jun 17, 2020, 11:23 AM IST

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಸಿಂಪರಣೆ

ಗಂಗಾವತಿ : ಜೂ.18ರಂದು ನಿಗದಿಯಾಗಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗಾಗಿ ಜಿಲ್ಲಾಡಳಿತ ಸರ್ವ ಸಿದ್ದತೆ ಮಾಡಿಕೊಂಡಿದೆ. ಕೊವಿಡ್-19 ರೋಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ 18 ಪರೀಕ್ಷಾ ಕೇಂದ್ರಗಳಿಗೆ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಗ್ರಾ.ಪಂ.ಗಳ ಮೂಲಕ ಸ್ಯಾನಿಟೈಜರ್ ಸಿಂಪರಣೆ ಮಾಡಲಾಗಿದೆ.

ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 13892 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇವರಲ್ಲಿ 792 ವಿದ್ಯಾರ್ಥಿಗಳು ಹೊರಜಿಲ್ಲೆಯಲ್ಲಿ ಓದುತ್ತಿದ್ದು ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

ಸಕಲಸಿದ್ದತೆ : ಬಾಕಿ ಉಳಿದಿದ್ದ ಪಿಯು ದ್ವಿತೀಯ ವರ್ಷದ ಇಂಗ್ಲಿಷ್ ಪರೀಕ್ಷೆಗಾಗಿ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಹೊರ ಜಿಲ್ಲೆಯಲ್ಲಿ ಓದುವ ವಿದ್ಯಾರ್ಥಿಗಳು ಸೇರಿ ಕೊಪ್ಪಳ ಜಿಲ್ಲೆಯಲ್ಲಿರುವ ವಿದ್ಯಾರ್ಥಿಗಳ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರಕ್ಕೂ ಸ್ಯಾನಿಟೈಜರ್ ಮಾಡಲಾಗಿದೆ. ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಸೂಚಿಸಲಾಗಿದ್ದು ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯುವಂತೆ ಪಿಯು ಬೋರ್ಡ್ ಜಿಲ್ಲಾ ಉಪನಿರ್ದೇಶಕ ಗಡದ್ ಉದಯವಾಣಿ ಮೂಲಕ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.