ಮುಂಗಡ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ಶೇ.31ರಷ್ಟು ಕುಸಿತ
Team Udayavani, Jun 17, 2020, 4:18 PM IST
ಮುಂಬಯಿ : ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಒಟ್ಟು ಮುಂಗಡ ತೆರಿಗೆ ಸಂಗ್ರಹವು ಶೇ.31ರಷ್ಟು ಕುಸಿದಿದೆ. ಮುಂಗಡ ಕಾರ್ಪೊರೇಟ್ ತೆರಿಗೆ ಶೇ.79ರಷ್ಟು ಕುಸಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಒಟ್ಟು ನೇರ ತೆರಿಗೆ ಸಂಗ್ರಹವು 1,37,825 ಕೋಟಿ ರೂಪಾಯಿಗೆ ತಲುಪಿದೆ. ಇದು 2019ರ ಜೂನ್ ತ್ರೈಮಾಸಿಕದಲ್ಲಿ 1,99,755 ಕೋಟಿಗಳಷ್ಟಿತ್ತು ಎಂದು ಆದಾಯ ತೆರಿಗೆ ಅಧಿಕಾರಿ ತಿಳಿಸಿದ್ದಾರೆ.
ಜೂನ್ ತ್ರೈಮಾಸಿಕದ ಮೊದಲ ಎರಡು ತಿಂಗಳಲ್ಲಿ ಕೋವಿಡ್ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ರಾಷ್ಟ್ರವ್ಯಾಪಿ ಲಾಕ್ಡೌನ್ ಜಾರಿಯಲ್ಲಿತ್ತು. ಇದು ದೇಶದ ಶೇ.80ರಷ್ಟು ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಿತು.ಜೂನ್ 1ರಿಂದ ಲಾಕ್ಡೌನ್ ಹಂತಹಂತವಾಗಿ ಸಡಿಲಗೊಳಿಸಿದರೂ ಆರ್ಥಿಕತೆಯು ಇನ್ನೂ ಸಾಮಾನ್ಯ ಸ್ಥಿತಿಗೆ ಮರಳಿಲ್ಲ. ಮುಂಗಡ ತೆರಿಗೆ ಪಾವತಿಸಲು ಜೂನ್ 15 ಕೊನೆಯ ದಿನವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.