ಉಡುಪಿ ಜಿಲ್ಲೆಯಲ್ಲಿ ಇಂದು 4 ಮಂದಿಗೆ ಕೋವಿಡ್ ಸೋಂಕು ದೃಢ
Team Udayavani, Jun 17, 2020, 6:29 PM IST
ಉಡುಪಿ: ರಾಜ್ಯದ ಕೋವಿಡ್-19 ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಕೂಡಾ ಸೋಂಕಿತರು ಪತ್ತೆಯಾಗಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ನಾಲ್ಕು ಮಂದಿಯಲ್ಲಿ ಕೋವಿಡ್ -19 ಸೋಂಕು ದೃಢವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಏಳು ಮಂದಿಯಲ್ಲಿ ಸೋಂಕು ದೃಢ ಪಟ್ಟಿತ್ತು.
ಇಂದಿನ ಹೊಸ ಪ್ರಕರಣಗಳ ಕಾರಣದಿಂದ ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 1039ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 87 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 904 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ ಓರ್ವ ಸೋಂಕಿತ ಮರಣ ಹೊಂದಿದ್ದು, ಒಟ್ಟು 134 ಸಕ್ರೀಯ ಪ್ರಕರಣಗಳು ಇದ್ದು ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.