ಶಿಡ್ಲಘಟ್ಟ ತಾಲೂಕಿಗೆ ಕೋವಿಡ್‌ 19 ಪ್ರವೇಶ

Team Udayavani, Jun 18, 2020, 6:34 AM IST

shidhlaghatta

ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಹಸಿರು ವಲಯವೆಂದು ಘೋಷಣೆಯ ಸಿದಟಛಿತೆ ಮಾಡಿ ಕೊಳ್ಳುತ್ತಿದ್ದ ವೇಳೆಯಲ್ಲಿ ಸುಮಾರು 3 ತಿಂಗಳಿಂದ ಕೋವಿಡ್‌ 19 ಮುಕ್ತವೆಂದು ಖ್ಯಾತಿ ಹೊಂದಿದ್ದ ಶಿಡ್ಲಘಟ್ಟ ತಾಲೂಕಿನಲ್ಲಿ ಇದೇ  ಮೊದಲ ಬಾರಿಗೆ ಕೋವಿಡ್‌ 19 ಸೋಂಕು ಪ್ರವೇಶಿಸಿದೆ.

ತಾಲೂಕಿನ ಜಂಗಮಕೋಟೆ ಗ್ರಾಮದಲ್ಲಿ ಯುವಕನೊಬ್ಬನಿಗೆ ಕೋವಿಡ್‌ 19 ಸೋಂಕು ಪತ್ತೆಯಾಗಿದ್ದು, ತಾಲೂಕಿನಲ್ಲಿ ಇದೇ ಮೊದಲ ಪ್ರಕರಣ ದಾಖಲಾಗಿದೆ. ಮುನ್ನೆಚ್ಚರಿಕೆ  ಕ್ರಮವಾಗಿ ತಾಲೂಕು ಆಡಳಿತ ಸೋಂಕಿತರ  ಮನೆಯ ಸುತ್ತಮತ್ತಲಿನ 100 ಮೀ.ಪ್ರದೇಶವನ್ನು ಸೀಲ್‌ಡೌನ್‌ ಮಾಡಿ ಪೊಲೀಸರನ್ನು ನಿಯೋಜಿಸಿದ್ದಾರೆ.

ಸಾಮೂಹಿಕವಾಗಿ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಯುವಕನ್ನೊಬ್ಬನಿಗೆ  ಸೋಂಕು ಪತ್ತೆಯಾದ ಕೂಡಲೇ ತಹಶೀಲ್ದಾರ್‌ ಕೆ.ಅರುಂಧತಿ, ತಾಪಂ ಇಒ ಶಿವಕುಮಾರ್‌, ಟಿಎಚ್‌ಒ ಡಾ.ವೆಂಕಟೇಶ್‌ಮೂರ್ತಿ, ಸಿಪಿಐ ಸುರೇಶ್‌ ಮತ್ತಿತರರು ಸೋಂಕಿತ ಯುವಕನಿಗೆ ಚಿಕ್ಕಬಳ್ಳಾಪುರದ ಐಸೋಲೇಷನ್‌ ಕೇಂದ್ರಕ್ಕೆ ಕಳುಹಿಸಿ  ಸೋಂಕಿತ ಯುವಕನ ಕುಟುಂಬ ಸದಸ್ಯರು ಸೇರಿದಂತೆ 13 ಮಂದಿಗೆ ಹೋಂ ಕ್ವಾರಂಟೈನ್‌ ಮಾಡಲಾಗಿದೆ. ಸೋಂಕಿತ ಯುವಕನ ಸಂಪರ್ಕ ಸಾಧಿಸಿದ ಜನರನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯ  ಮೂಲಗಳಿಂದ ತಿಳಿದುಬಂದಿದೆ.

ಜಿಲ್ಲಾಧಿಕಾರಿಗಳಿಗೆ ನಿರಾಶೆ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕು ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಆರ್‌.ಲತಾ ಹಾಗೂ ಜಿಪಂ ಸಿಇಒ ಫೌಝೀಯಾ ತರು ನ್ನುಮ್‌ ಕಾಳಜಿ ವಹಿಸಿ ಜನರಲ್ಲಿ ಜಾಗೃತಿ ಮೂಡಿಸಿದ ಫಲ ದಿಂದಾಗಿ  ಕೋವಿಡ್‌ 19 ಸೋಂಕು ನಿಯಂತ್ರಣ ದಲ್ಲಿದ್ದು, ಜಿಲ್ಲೆಯನ್ನು ಹಸಿರು ವಲಯವೆಂದು ಘೋಷಣೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಡೀಸಿಗೆ ನಿರಾಶೆಯಾಗಿದೆ. ಕೋವಿಡ್‌ 19 ಮುಕ್ತ ತಾಲೂಕಾಗಿದ್ದ ಶಿಡ್ಲಘಟ್ಟದಲ್ಲಿ ಕೋವಿಡ್‌ 19  ಪತ್ತೆಯಾಗಿದ್ದು, ಜಂಗಮ ಕೋಟೆ ಮಾತ್ರವಲ್ಲದೆ ತಾಲೂಕಿನಾದ್ಯಂತ ಆತಂಕ ಮನೆ ಮಾಡಿದೆ.

ಟಾಪ್ ನ್ಯೂಸ್

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.