4G ನವೀಕರಣಕ್ಕೆ ಚೀನಾ ಉಪಕರಣಗಳ ಬಳಕೆ ನಿಲ್ಲಿಸಿ. ಕೇಂದ್ರದಿಂದ BSNL ಗೆ ಸೂಚನೆ ?: ವರದಿ

Team Udayavani, Jun 18, 2020, 8:07 AM IST

BSNL

ನವದೆಹಲಿ: ಸರ್ಕಾರಿ ಸ್ಯಾಮ್ಯದ ಬಿಎಸ್ ಎನ್ ಎಲ್ 4G ಉಪಕರಣಗಳ (ಮೊಬೈಲ್) ನವೀಕರಣಕ್ಕೆ ಚೀನಾ ತಂತ್ರಜ್ಞಾನಗಳ ಬಳಕೆಯನ್ನು ನಿಲ್ಲಿಸಿಲು ಟೆಲಿಕಾಂ ಇಲಾಖೆ ನಿರ್ಧರಿಸಿದೆ. ಭದ್ರತಾ ಸಮಸ್ಯೆಗಳಿದ್ದರೆ ಚೀನಾದ ವಸ್ತುಗಳನ್ನು ಬಳಸದಂತೆ ಬಿಎಸ್ ಎನ್ ಎಲ್ ಗೆ ದೃಢವಾಗಿ ಹೇಳಲು ಸಚಿವಾಲಯ ನಿರ್ಧಿರಿಸಿದೆ ಎಂದು ಸರ್ಕಾರದ ಮೂಲಗಳು ಮಾಹಿತಿ ನೀಡಿವೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

ಈಗಾಗಲೇ ಚೀನಾ ಸಂಸ್ಥೆಗಳು ತಯಾರಿಸುವ ವಸ್ತುಗಳು ಅಥವಾ ಉಪಕರಣಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಬಗ್ಗೆ ಟೆಂಡರ್ ಮರು ಕರೆಯಲು ಇಲಾಖೆ ನಿರ್ಧರಿಸಿದೆ ಖಾಸಗಿಯವರಿಗೆ ನೀಡುವ ಕುರಿತು ಸರ್ಕಾರ ಚಿಂತಿಸುತ್ತಿದೆ.

ಟೆಲಿಕಾಂ ಕಂಪೆನಿಗಳಾದ ಎರ್ ಟೆಲ್, ವೊಡಾಫೋನ್, ಐಡಿಯಾ ತಮ್ಮ ಪ್ರಸ್ತುತ ನೆಟ್ ವರ್ಕ್ ಗಳೊಂದಿಗೆ  ಹುವಾಯಿ ಜೊತೆ ಕಾರ್ಯನಿರ್ವಹಿಸುತ್ತಿದೆ.  ZTE ಬಿಎಸ್ ಎನ್ ಎಲ್ ನೊಂದಿಗೆ ಕಾರ್ಯನಿರ್ವಹಿಸುತ್ತಿದೆ.

ಲಡಾಕ್ ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ ಸರ್ಕಾರದಿಂದ ಈ ನಿರ್ಧಾರ ಹೊರಬಿದ್ದಿದೆ. ಸೋಮವಾರ ಸಂಜೆ ಭಾರತದ 20 ಯೋಧರು ಚೈನಾದೊಂದಿಗಿನ ಸಂಘರ್ಷದಲ್ಲಿ ಹುತಾತ್ಮರಾಗಿದ್ದರು.  ಸುಮಾರು 5 ದಶಕದ ನಂತರ ಇದೇ ಮೊದಲ ಬಾರಿಗೆ ಗಡಿಯಲ್ಲಿ ಚೀನಾದೊಂದಿಗಿನ ಸಂಘರ್ಷದಲ್ಲಿ ಸಾವು ನೋವುಗಳು ಸಂಭವಿಸಿದ್ದವು.

ಇದರ ಜೊತೆಗೆ ಚೀನಾದ ಕಂಪೆನಿಗಳು ತಯಾರಿಸಿದ ಉಪಕರಣಗಳ ನೆಟ್ ವರ್ಕ್ ಭದ್ರತೆ ಯಾವಾಗಲು ಅನುಮಾನಾಸ್ಪದವಾಗಿರುತ್ತದೆ ಎಂದು ಮಾಧ್ಯಮ ವರದಿ ಮಾಡಿದೆ.  2012 ರಲ್ಲೇ ಅಮೆರಿಕಾದ ಸಮಿತಿಯೊಂದು ಚೀನಾ ಕಂಪೆನಿಗಳು ತಯಾರಿಸಿದ ಟೆಲಿಕಾಂ ನೆಟ್ ವರ್ಕ್ ಗಳಿಂದ ಭದ್ರತೆಗೆ ಸಮಸ್ಯೆಯಾಗುತ್ತಿದೆ. ಹಾಗಾಗಿ ಹುವಾಯಿ , ZTE  ಗಳನ್ನು ಅಮೆರಿಕಾದ ಕಂಪೆನಿಗಳು ಬಳಸಿಕೊಳ್ಳಬಾರದೆಂದು ತಿಳಿಸಿದ್ದವು. ಆದರೇ ಈ ಆರೋಪವನ್ನು ಚೀನಾ ಕಂಪೆನಿಗಳು ನಿರಾಕರಿಸಿದ್ದವು.

ಟಾಪ್ ನ್ಯೂಸ್

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.