ನಕಲಿ ವೈದ್ಯರ ಕ್ಲಿನಿಕ್‍ಗಳ ಮೇಲೆ ದಾಳಿ: ದೂರು ದಾಖಲು

Team Udayavani, Jun 18, 2020, 10:23 PM IST

ನಕಲಿ ವೈದ್ಯರ ಕ್ಲಿನಿಕ್‍ಗಳ ಮೇಲೆ ದಾಳಿ: ದೂರು ದಾಖಲು

ಯಾದಗಿರಿ: ಜಿಲ್ಲೆಯಲ್ಲಿ ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ.

ಹುಣಸಗಿ ತಾಲ್ಲೂಕಿನ ಕನ್ನೆಳ್ಳಿ ಗ್ರಾಮದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್‍ಗಳ ಮೇಲೆ ಸುರಪುರ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ಗುರುವಾರ ದಾಳಿ ನಡೆಸಿ ಕ್ಲಿನಿಕ್‍ಗಳನ್ನು ಬಂದ್ ಮಾಡಿಸಿದ್ದಾರೆ.

ಇಬ್ಬರು ನಕಲಿ ವೈದ್ಯರ ಕ್ಲಿನಿಕ್‍ ಪರಿಶೀಲನೆ ವೇಳೆ ಕೆ.ಪಿ.ಎಂ.ಇ. ನೋಂದಣಿ ದಾಖಲೆಗಳು ಇಲ್ಲದೇ ನಿಯಮ ಬಾಹಿರವಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದು ಕಂಡು ಬಂದಿತ್ತು.

ಹೀಗಾಗಿ ಈ ಎರಡು ಕ್ಲಿನಿಕ್ ಗಳಿಗೆ ಬೀಗ ಹಾಕಿ ನಕಲಿ ವೈದ್ಯರ ವಿರುದ್ಧ  ಸುರಪುರ ಪೊಲೀಸ್ ಠಾಣೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜಾ ವೆಂಕಪ್ಪ ನಾಯಕ ದೂರು ದಾಖಲಿಸಿದ್ದಾರೆ.

ಕೋವಿಡ್19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಆರ್.ಎಂ.ಪಿ./ ನಕಲಿ ವೈದ್ಯರು ವೈದ್ಯಕೀಯ ತಪಾಸಣೆ ಸ್ಥಗಿತಗೊಳಿಸಲು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಜಿಲ್ಲಾಡಳಿತದ ಸೂಚನೆಯನ್ನು ನಿರ್ಲಕ್ಷಿಸಿದರೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದಂತೆ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಅವರು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.