ಗ್ರಾಮೀಣ ಭಾಗಕ್ಕೂ ಕಾಲಿಟ್ಟ ಮಹಾಮಾರಿ
Team Udayavani, Jun 19, 2020, 11:39 AM IST
ದಾವಣಗೆರೆ: ನಗರ ಪ್ರದೇಶದಲ್ಲಿ ಕಾಡುತ್ತಿದ್ದ ಮಹಾಮಾರಿ ಕೋವಿಡ್ ಈಗ ಗ್ರಾಮೀಣ ಭಾಗಕ್ಕೂ ವಕ್ಕರಿಸಿದೆ. ದಾವಣಗೆರೆ ಜಿಲ್ಲೆಯಲ್ಲಿ ಗುರುವಾರ ದೃಢಪಟ್ಟ ಮೂರು ಹೊಸ ಪ್ರಕರಣಗಳಲ್ಲಿ ಎರಡು ಪ್ರಕರಣ ಗ್ರಾಮೀಣ ಭಾಗಕ್ಕೆ ಸಂಬಂಧಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಶೀತ ಜ್ವರ ಸಮಸ್ಯೆಯಿಂದ ಬಳಲುತ್ತಿದ್ದ ಹೊನ್ನಾಳಿ ತಾಲೂಕಿನ ಬಸವನಹಳ್ಳಿಯ 30 ವರ್ಷದ ಮಹಿಳೆ (ರೋಗಿ ನಂಬರ್ 7804), ದಾವಣಗೆರೆ ತಾಲೂಕಿನ ಶ್ಯಾಗಲೆ ಗ್ರಾಮದ 32 ವರ್ಷದ ಮಹಿಳೆಗೆ (ರೋಗಿ ನಂಬರ್ 7805) ಕೋವಿಡ್ ವಕ್ಕರಿಸಿದೆ. ರಾಜಸ್ಥಾನದಿಂದ ಹಿಂತಿರುಗಿದ್ದ ದಾವಣಗೆರೆಯ ಆಂಜನೇಯ ಬಡಾವಣೆಯ 25 ವರ್ಷದ ಯುವಕ(ರೋಗಿ ನಂಬರ್ 7803) ಸೋಂಕು ಕಾಣಿಸಿಕೊಂಡಿದೆ.
ಕೋವಿಡ್ ನಿಂದ ಗುಣಮುಖರಾದ ರೋಗಿ ನಂಬರ್ 6151, 6152, 6153, 6154, 6155, 6156, 6157 ಹಾಗೂ 6158 ಗುರುವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 233 ಪ್ರಕರಣಗಳಲ್ಲಿ ಈವರೆಗೆ 215 ಸೋಂಕಿತರು ಆಸ್ಪತ್ರೆಯಿಂದ ಡಿಸಾcರ್ಜ್ ಆಗಿದ್ದಾರೆ. ಆರು ಜನರು ಮೃತಪಟ್ಟಿದ್ದು, 12 ಸಕ್ರಿಯ ಪ್ರಕರಣಗಳಿವೆ. ಜಾಲಿನಗರದ ಎಲ್ಲಾ ಸೋಂಕಿತರು ಗುಣಮುಖರಾಗಿಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಡಿಸಿ ತಿಳಿಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.