ಕಮಲಾಪುರ: ಮಹಿಳೆಗೆ ಸೋಂಕು ದೃಢ


Team Udayavani, Jun 19, 2020, 12:32 PM IST

19-June-08

ಹೊಸಪೇಟೆ: ಕಮಲಾಪುರದ ಆಫೀಸಿಯಲ್‌ ಕ್ಲಬ್‌ ಮುಂಭಾಗದ ಏರಿಯಾವನ್ನು ಸೀಲ್‌ಡೌನ್‌ ಮಾಡಲಾಯಿತು.

ಹೊಸಪೇಟೆ: ತಾಲೂಕಿನಲ್ಲಿ ಕೋವಿಡ್ ಅಬ್ಬರ ಮುಂದುವರೆದಿದ್ದು, ಕಮಲಾಪುರದಲ್ಲಿ ಮತ್ತೊಂದು ಕೋವಿಡ್ ಸೋಂಕು ಪತ್ತೆಯಾಗಿದ್ದು, 34 ವರ್ಷದ ಮಹಿಳೆಯೊಬ್ಬರಿಗೆ ಕೋವಿಡ್ ಪಾಸಿಟಿವ್‌ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದ 11 ನೇ ವಾರ್ಡ್‌, ಆಫೀಸಿಯಲ್‌ ಕ್ಲಬ್‌ ಮುಂಭಾಗದ ಪ್ರದೇಶವನ್ನು ಗುರುವಾರ ಸೀಲ್‌ಡೌನ್‌ ಮಾಡಲಾಗಿದೆ.

ಮಹಿಳೆಯನ್ನು ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ರವಾನಿಸಲಾಗಿದೆ. 34 ವರ್ಷದ ಮಹಿಳೆ ಜಿಂದಾಲ್‌ ನೌಕರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದಳು ಎಂದು ಹೇಳಲಾಗುತ್ತಿದೆ. ಆಫೀಸಿಯಲ್‌ ಕ್ಲಬ್‌ ಮುಂಭಾಗದ ಏರಿಯಾದಲ್ಲಿ ಒಂದು ಕೋವಿಡ್ ಪಾಸಿಟಿವ್‌ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ 14 ದಿನಗಳ ಕಾಲ ಸೀಲ್‌ ಡೌನ್‌ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.