ಮನೆಯೊಳಗೂ ಹಬ್ಬುತ್ತೆ ಸೋಂಕು ; ಒಬ್ಬ ಸದಸ್ಯನಿಗೆ ಸೋಂಕು ಬಂದರೆ ಇತರರಿಗೂ ಆಪತ್ತು

ಆತಂಕ ಹುಟ್ಟಿಸಿದ ತಜ್ಞರ ಸಂಶೋಧನಾ ವರದಿ

Team Udayavani, Jun 19, 2020, 6:08 PM IST

ಮನೆಯೊಳಗೂ ಹಬ್ಬುತ್ತೆ ಸೋಂಕು ; ಒಬ್ಬ ಸದಸ್ಯನಿಗೆ ಸೋಂಕು ಬಂದರೆ ಇತರರಿಗೂ ಆಪತ್ತು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನ್ಯೂಯಾರ್ಕ್‌: ಮನೆಯಲ್ಲೇ ಇದ್ದರೆ ಕೋವಿಡ್ ತಗುಲುವುದಿಲ್ಲ ಎಂಬುದು ಕೂಡ ಈಗ ಸಂಪೂರ್ಣ ನಿಜವಲ್ಲ.

ಕೋವಿಡ್ ವೈರಾಣುಗಳು ಮನೆ ಸದಸ್ಯರ ನಡುವೆ ಅತ್ಯಂತ ವೇಗದಲ್ಲಿ ಪ್ರಸರಣಗೊಳ್ಳುತ್ತವೆ ಎಂದು ಸಂಶೋಧನೆಯೊಂದು ದೃಢಪಡಿಸಿದೆ.

‘ಲ್ಯಾನ್ಸೆಟ್‌’ನಲ್ಲಿ ಪ್ರಕಟಗೊಂಡ ಸಂಶೋಧನಾ ವರದಿ ಈ ಆತಂಕದ ಮಾಹಿತಿ ಬಿತ್ತರಿಸಿದೆ.

ಚೀನದ ಗ್ವಾಂಗ್ಟೌ ಪ್ರಾಂತ್ಯದಲ್ಲಿ ತಜ್ಞರು 349 ಸೋಂಕಿತ ವ್ಯಕ್ತಿಗಳ ಮೇಲೆ ಸಂಶೋ­ಧನೆ ಕೈಗೊಂ­ಡಿ­ದ್ದರು. ಈ 349 ವ್ಯಕ್ತಿಗಳ ಜತೆಯಲ್ಲಿ ಜೀವಿಸು­ತ್ತಿದ್ದ 1964 ಮಂದಿಗೆ ಸೋಂಕು ಅತ್ಯಂತ ವೇಗ­ದಲ್ಲಿ ಹಬ್ಬಿದೆ. ಸೋಂಕಿತ ವ್ಯಕ್ತಿಗೆ ಕೆಮ್ಮು, ಜ್ವರ ಕಾಣಿ­ಸಿಕೊಳ್ಳುವ ಮೊದಲೇ ಮನೆಯ ಸದಸ್ಯರಿಗೆ ವೈರಾಣು ತಗುಲಿರುವುದನ್ನು ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ.

6ರಲ್ಲಿ ಒಬ್ಬನಿಗೆ ಸೋಂಕು: ಸಾಮಾನ್ಯವಾಗಿ ಒಬ್ಬಂಟಿ ಅಥವಾ ಪ್ರತ್ಯೇಕವಾಗಿ ಜೀವಿಸುವ ಮಂದಿಗೆ ಕೋವಿಡ್ 19 ತಗುಲುವ ಸಾಧ್ಯತೆ ಕೇವಲ ಶೇ. 2.4­ರಷ್ಟು. ಆದರೆ, ಮನೆಯೊಳಗೆ ಒಟ್ಟಿಗೆ ಜೀವಿಸು­ವವರಿಗೆ ಸೋಂಕು ತಗುಲುವ ಸಾಧ್ಯತೆ 17.1ರಷ್ಟು ಅಧಿಕ. ಅಂದರೆ ಪ್ರತಿ 6 ಮಂದಿಯಲ್ಲಿ ಒಬ್ಬ ಸದಸ್ಯ ಸೋಂಕಿಗೆ ತುತ್ತಾಗುತ್ತಾನೆ. ಎಲ್ಲ ಸದಸ್ಯರಿಗೂ ಸೋಂಕು ತಗುಲಿದ ಪ್ರಕರಣಗಳು  ಶೇ.12.4ರಷ್ಟು ದಾಖಲಾಗಿವೆ.

ವೃದ್ಧರಿಗೆ ಆತಂಕ: ಮನೆ ಸದಸ್ಯರಿಂದಲೇ ಸೋಂಕಿಗೆ ತುತ್ತಾದವರಲ್ಲಿ ಹೆಚ್ಚಿನವರು 60 ವರ್ಷ ಮೇಲ್ಪಟ್ಟ­ವರು, 20 ವರ್ಷಕ್ಕಿಂತ ಕಡಿಮೆ ವಯಸ್ಸಿ­ನವರು ಆಗಿದ್ದಾರೆ. ಶೇ.39 ಮಂದಿಗೆ ಲಕ್ಷಣ ಕಾಣುವ ಮುನ್ನವೇ ಅವರಿಂದ ಇತರೆ ಸದಸ್ಯರಿಗೆ ಹಬ್ಬಿದೆ. ಮನೆಯೊಳಗೆ ಸಾಮಾ­ಜಿಕ ಅಂತರ ಪಾಲನೆ ಅಸಾಧ್ಯ. ಹಲವು ಮಂದಿ ಒಂದೇ ವಸ್ತುಗಳನ್ನು ಬಳಸುವುದರಿಂದ ಸೋಂಕು ವ್ಯಾಪಿ­ಸುವ ಸಾಧ್ಯತೆ ಹೆಚ್ಚು ಎನ್ನುವುದು ತಜ್ಞರ ಅಭಿಪ್ರಾಯ.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.