ಮುಂದುವರಿದ ಸೋಂಕು ಸಂಕಟ: ರಾಜ್ಯದಲ್ಲಿಂದು 337 ಜನರಿಗೆ ಸೋಂಕು ದೃಢ

Team Udayavani, Jun 19, 2020, 7:04 PM IST

ಮುಂದುವರಿದ ಸೋಂಕು ಸಂಕಟ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಸಂಕಟ ಮುಂದುವರಿದಿದ್ದು, ಇಂದು ಮತ್ತೆ 337 ಜನರಿಗೆ ಸೋಂಕು ತಾಗಿರುವುದು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 8281ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 230 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 5210 ಜನರ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಅತೀ ಹೆಚ್ಚು ಅಂದರೆ 61 ಜನರು ಇಂದು ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಬೆಂಗಳೂರು ನಗರದಲ್ಲಿಂದು ಸೋಂಕು ಸ್ಪೋಟವೇ ಸಂಭವಿಸಿದೆ. ನಗರದಲ್ಲಿಂದು 138 ಜನರಿಗೆ ಸೋಂಕು ತಾಗಿರುವುದು ದೃಢವಾಗಿದೆ. ಇದಿರಂದ ಬೆಂಗಳೂರು ನಗರ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 982ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿರುವ ಕಲಬುರಗಿಯಲ್ಲಿ ಇಂದು 52 ಮಂದಿಗೆ ಸೋಂಕು ತಾಗಿರುವುದು ದೃಢವಾಗಿದೆ. ಇದಿರಂದ ಜಿಲ್ಲೆಯ ಸೋಂಕಿತರ ಸಂಖ್ಯೆ 1126ಕ್ಕೆ ಏರಿದೆ. ಬಳ್ಳಾರಿಯಲ್ಲಿ 37, ಹಾಸನದಲ್ಲಿ 18, ದಕ್ಷಿಣ ಕನ್ನಡದಲ್ಲಿ 13, ದಾವಣಗೆರೆ 12, ಉಡುಪಿ ಜಿಲ್ಲೆ11 ಮತ್ತು ಬೀದರ್ ನಲ್ಲಿ 10 ಮಂದಿಗೆ ಕೋವಿಡ್ 19 ಸೋಂಕು ದೃಢವಾಗಿದೆ.

ರಾಜ್ಯದಲ್ಲಿಂದು ಸೋಂಕಿನ ಕಾರಣದಿಂದ ಹತ್ತು ಮಂದಿ ಅಸುನೀಗಿದ್ದಾರೆ. ಅವರಲ್ಲಿ ಏಳು ಮಂದಿ ಬೆಂಗಳೂರು ನಗರದವರಾಗಿದ್ದಾರೆ. ಉಳಿದಂತೆ ಬೀದರ್ ನಲ್ಲಿ  ಎರಡು ಮತ್ತು ವಿಜಯಪುರದಲ್ಲಿ ಒಂದು ಸಾವು ಪ್ರಕರಣಗಳು ವರದಿಯಾಗಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8281ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಟ್ಟು 5210 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಂದು ರಾಜ್ಯದಲ್ಲಿ ಹತ್ತು ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಸೋಂಕಿನ ಕಾರಣದಿಂದ ಮರಣ ಹೊಂದಿದವರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ನಾಲ್ವರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.