ಕೋವಿಡ್-19 : ಸಂಕಷ್ಟದ ನಡುವೆ ಭರವಸೆಯ ಬೆಳಕು ಮೂಡುತ್ತಿದೆ
Team Udayavani, Jun 20, 2020, 12:03 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜಿನೀವಾ: ವಿಶ್ವದಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ‘ಭರವಸೆಯ ಬೆಳಕು ಮೂಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ಹೇಳಿದ್ದಾರೆ.
ಜಿನೀವಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಡಾ. ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಯುನೈಟೆಡ್ ಕಿಂಗ್ಡಂನಲ್ಲಿ ಸಾಮಾನ್ಯ ಸ್ಟೀರಾಯ್ಡ್ ಡೆಕ್ಸಮೆಥಾಸೊನ್ ತೀವ್ರವಾಗಿ ಅನಾರೋಗ್ಯ ಪೀಡಿತರಿಗೆ ಪ್ರಯೋಜನಕಾರಿ ಪರಿಣಾಮಗಳನ್ನು ತೋರಿಸಿದೆ ಎಂದು ವೈದ್ಯಕೀಯ ಪರೀಕ್ಷೆಯ ಪ್ರಗತಿಯನ್ನು ಶ್ಲಾಘಿಸಿದ್ದಾರೆ.
ಆದರೆ ಈ ಔಷಧಿಯನ್ನು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಮಾತ್ರ ಬಳಸಬೇಕು ಹಾಗೂ ಅಗತ್ಯವಿರುವ ರೋಗಿಗಳಿಗೆ ಮಾತ್ರ ಬಳಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಎಚ್ಚರಿಸಿದ್ದು, ನಿರ್ಣಾಯಕ ರೋಗಿಗಳಿಗೆ ಸಹಾಯ ಮಾಡಬಹುದಾದರೂ, ಇದು ವೈರಸ್ಗೆ ಚಿಕಿತ್ಸೆಯಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆರೋಗ್ಯ ತುರ್ತು ಕಾರ್ಯಕ್ರಮದ ಕಾರ್ಯನಿರ್ವಾಹಕ ನಿರ್ದೇಶಕ ಮೈಕೆಲ್ ರಯಾನ್ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.