ಪರ್ಕಳ ದೇವಸ್ಥಾನ: ಕೆರೆ ದಂಡೆ ಕುಸಿತ!
Team Udayavani, Jun 20, 2020, 5:03 AM IST
ಉಡುಪಿ: ಪರ್ಕಳದ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಕೆರೆಯು ಕುಸಿತಗೊಂಡಿದೆ.2017ರಲ್ಲಿ ವಿಶೇಷ ಮುತುವರ್ಜಿಯಿಂದ ಕೆರೆಗೆ ಕಾಯಕಲ್ಪ ನೀಡಲು ನೀರಾವರಿ ಇಲಾಖೆಯಿಂದ ಸುಮಾರು 60 ಲ.ರೂ. ಬಿಡುಗಡೆಗೊಂಡಿತ್ತು. ಅನಂತರ ಕಾಮಗಾರಿ ಭರದಿಂದ ಸಾಗಿ ಚುನಾವಣೆ ಬಂದ ಹಿನ್ನೆಲೆಯಲ್ಲಿ ಅರ್ಧದಲ್ಲಿ ಕಾಮಗಾರಿ ನಿಂತು ಪುನಃ 40 ಲ.ರೂ.ಗೆ ಹೆಚ್ಚುವರಿಯಾಗಿ ಹಣ ಬಿಡುಗಡೆಗೆ ಇಲಾಖೆಗೆ ಮನವಿ ಸಲ್ಲಿಸಿತ್ತು.
ಕಾಮಗಾರಿಯೂ ಪೂರ್ಣಗೊಂಡಿತ್ತು. ಆದರೆ ಈ ಬಾರಿ ಸುರಿದ ಭಾರೀ ಮಳೆಗೆ ಒಂದೆರಡು ವರ್ಷಗಳಲ್ಲಿಯೇ ಬೃಹತ್ ಪ್ರಮಾಣ ದಲ್ಲಿ ಕೆರೆಯ ಒಂದು ಭಾಗ ಪೂರ್ಣ ಪ್ರಮಾಣದಲ್ಲಿ ಕುಸಿದಿದೆ.
ಸಾರ್ವಜನಿಕರು ಕೆರೆಗೆ ಇಳಿಯುವಾಗ ಜಾಗ್ರತೆ ವಹಿಸಬೇಕಾದ ಪ್ರಸಂಗ ಉದ್ಭವಿಸಬಹುದು. ಮುಂದೆ ಕೆರೆಯ ಇನ್ನೊಂದು ಬದಿಯಲ್ಲಿ ಕುಸಿತ ಕಾಣುವ ಮೊದಲು ಕಾಮಗಾರಿ ಗುಣಮಟ್ಟ ಪರಿಶೀಲನೆ ಕಾರ್ಯ ಆಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್ಅಪ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.