ರಾಮ ಮಂದಿರ ಕಾಮಗಾರಿ ತಾತ್ಕಾಲಿಕ ಸ್ಥಗಿತ
Team Udayavani, Jun 20, 2020, 6:42 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಅಯೋಧ್ಯೆ: ಭಾರತ-ಚೀನ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಆರಂಭವಾಗಿದ್ದ ರಾಮಮಂದಿರ ನಿರ್ಮಾಣ ಕಾಮಗಾರಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
ಮಂದಿರ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಈ ಮಾಹಿತಿ ನೀಡಿದೆ.
‘ಭಾರತ-ಚೀನ ನಡುವೆ ಉದ್ರಿಕ್ತ ವಾತಾವರಣ ಏರ್ಪಟ್ಟಿರುವುದರಿಂದ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಲಾಗಿದೆ.
ಹುತಾತ್ಮ ಸೈನಿಕರಿಗೆ ನಮ್ಮ ಶ್ರದ್ಧಾಂಜಲಿ ಸಲ್ಲುತ್ತವೆ’ ಎಂದು ಟ್ರಸ್ಟ್ ತಿಳಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಸ್ಟ್‌ನ ಮುಖ್ಯಸ್ಥ ಅನಿಲ್ ಮಿಶ್ರಾ, ಸದ್ಯದಲ್ಲೇ ಕಾಮಗಾರಿ ಮರುಚಾಲನೆಗೆ ಹೊಸ ದಿನಾಂಕ ಪ್ರಕಟಿಸಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.