ಬೀಜಿಂಗ್‌ನಲ್ಲಿ ನಿಲ್ಲದ ಸೋಂಕಿನ ಅಬ್ಬರ

Team Udayavani, Jun 20, 2020, 7:08 AM IST

ಬೀಜಿಂಗ್‌ನಲ್ಲಿ ನಿಲ್ಲದ ಸೋಂಕಿನ ಅಬ್ಬರ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ರೋಮ್‌/ಬೀಜಿಂಗ್‌: ಚೀನ ರಾಜಧಾನಿ ಬೀಜಿಂಗ್‌ನಲ್ಲಿ ಎರಡನೇ ಹಂತದ ಸೋಂಕು ವ್ಯಾಪಿಸಿರುವ ಭೀತಿ ಆವರಿಸಿರುವಂತೆಯೇ ಮತ್ತೆ 34 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಈ ಪೈಕಿ ರಾಜಧಾನಿಯಲ್ಲಿ 25 ದೃಢಪಟ್ಟಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ. 2 ಪ್ರಕರಣಗಳು ಹೇಬಿ ಪ್ರಾಂತ್ಯದಲ್ಲಿ ದೃಢಪಟ್ಟಿವೆ.

ಗುರುವಾರ ಸೋಂಕಿನಿಂದಾಗಿ ಸಾವು ಸಂಭವಿಸಿಲ್ಲ ಎಂದು ಆಯೋಗ ಹೇಳಿದೆ. ಬೀಜಿಂಗ್‌ನಲ್ಲಿ ಆಂಶಿಕ ಲಾಕ್‌ಡೌನ್‌ ಪರಿಸ್ಥಿತಿ ಜಾರಿಯಲ್ಲಿದ್ದು, ಎರಡನೇ ಹಂತದ ವ್ಯಾಪಿಸುವಿಕೆಗೆ ಸಾಕ್ಷಿಯಾದ ಬೀಜಿಂಗ್‌ನಲ್ಲಿ ಸಮರೋಪಾದಿಯಲ್ಲಿ ಸೋಂಕಿಗೆ ಕಡಿವಾಣ ಹಾಕುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.

ಇದೇ ವೇಳೆ ಕ್ಲೋವರ್‌ ಬಯೋಫಾರ್ಮಾಸ್ಯುಟಿಕಲ್ಸ್‌ ಅಭಿವೃದ್ಧಿಪಡಿಸಿದ ಸಂಭಾವ್ಯ ಕೋವಿಡ್ ಲಸಿಕೆಯನ್ನು ಮಾನವನ ಮೇಲಿನ ಪ್ರಯೋಗ ಶುರು ಮಾಡಲಾಗಿದೆ. ಇದು ಚೀನದ ಆರನೇ ಕಂಪನಿಯಾಗಿದೆ.

ಡಿಸೆಂಬರ್‌ನಲ್ಲೇ ಪ್ರವೇಶ?: ಇಟಲಿಗೆ ಸೋಂಕು ಡಿಸೆಂಬರ್‌ನಲ್ಲಿಯೇ ಕಾಲಿಟ್ಟರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಮಿಲಾನ್‌ ಮತ್ತು ಟ್ಯೂರಿನ್‌ ನಗರಗಳಲ್ಲಿನ ತ್ಯಾಜ್ಯ ನೀರನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಸೋಂಕಿನ ಅಂಶ ಪತ್ತೆಯಾಗಿದೆ ಎಂದು ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್ ಹೆಲ್ತ್‌ ಖಚಿತಪಡಿಸಿದೆ. ಅಲ್ಲಿ ಮೊದಲ ಪ್ರಕರಣ ಫೆಬ್ರವರಿಯಲ್ಲಿ ದೃಢಪಟ್ಟಿತ್ತು. ಸೋಂಕಿನಿಂದಾಗಿ 40 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ.

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.