ಧಾರವಾಡ ಜಿಲ್ಲೆಯಲ್ಲಿಂದು ಐದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ
183 ಕ್ಕೇರಿದ ಪ್ರಕರಣಗಳ ಸಂಖ್ಯೆ
Team Udayavani, Jun 20, 2020, 9:39 PM IST
ಧಾರವಾಡ : ಜಿಲ್ಲೆಯಲ್ಲಿ ಇಂದು 5 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
DWD 179 ಪಿ 8286 (52 ವರ್ಷ,ಪುರುಷ) , ಇವರು ಧಾರವಾಡ ಸಂಗಮ್ ಟಾಕೀಸ್ ಹತ್ತಿರ ಕೆಂಪಗೇರಿ ಓಣಿಯ ನಿವಾಸಿ. ನೆಗಡಿ,ಕೆಮ್ಮು ಹಾಗೂ ತೀವ್ರ ಜ್ವರದಿಂದ ( ಐಎಲ್ಐ) ಬಳಲುತ್ತಿದ್ದರು .DWD 180 ಪಿ 8287 (65 ವರ್ಷ,ಮಹಿಳೆ ) , ಇವರು ಹುಬ್ಬಳ್ಳಿ ತಾಲೂಕು ರಾಯನಾಳದ ಬಸಮ್ಮ ಕಾಲನಿ ನಿವಾಸಿ. ಸಂಪರ್ಕ ಪತ್ತೆ ಮಾಡಲಾಗುತ್ತಿದೆ.
DWD 181 ಪಿ 8288 ( 43 ವರ್ಷ ,ಪುರುಷ) ಹುಬ್ಬಳ್ಳಿ ರಾಮಲಿಂಗೇಶ್ವರ ನಗರದ ನಿವಾಸಿ. ನೆಗಡಿ,ಕೆಮ್ಮು ಹಾಗೂ ತೀವ್ರ ಜ್ವರದಿಂದ ( ಐಎಲ್ಐ) ಬಳಲುತ್ತಿದ್ದರು . DWD 182 ಪಿ 8289 (48 ವರ್ಷ, ಪುರುಷ) ,ಈಗಈ 183 ಪಿ 8290(40 ವರ್ಷ ,ಮಹಿಳೆ) ಇವರಿಬ್ಬರೂ ನವಲಗುಂದ ತಾಲ್ಲೂಕು ಮೊರಬ ಗ್ರಾಮದ ನಿವಾಸಿಗಳು.ಪಿ 7039 ಅವರೊಂದಿಗೆ ಸಂಪರ್ಕ ಹೊಂದಿದ್ದರು.
06 ಜನ ಗುಣಮುಖ , ಆಸ್ಪತ್ರೆಯಿಂದ ಬಿಡುಗಡೆ
ಕೋವಿಡ್ ನಿಂದ ಸಂಪೂರ್ಣ ಗುಣಮುಖರಾಗಿರುವ ಪಿ 6253 ( 37 , ಪುರುಷ) , ಪಿ 6263(46 ,ಪುರುಷ) , ಪಿ 6264( 33, ಮಹಿಳೆ), ಪಿ 6265( 12 , ಬಾಲಕಿ) ,ಪಿ 6264 (33, ಮಹಿಳೆ) ಹಾಗೂ ಪಿ 6269( 28 ,ಪುರುಷ) ಈ ಆರು ಜನರನ್ನು ನಿನ್ನೆ ಜೂನ್ 19 ರ ಸಂಜೆ ಕಿಮ್ಸ್ ನಿಂದ ಬಿಡುಗಡೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 183 ಕ್ಕೇರಿದೆ.62 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.