ವಿಜಯಪುರ ತಹಶೀಲ್ದಾರ್ ಖಾಸಗಿ ವಾಹನ ಚಾಲಕ ಆರೀಫ್ ಆತ್ಮಹತ್ಯೆ
Team Udayavani, Jun 20, 2020, 10:31 PM IST
ವಿಜಯಪುರ : ವಿಜಯಪುರ ತಹಶೀಲ್ದಾರ ಮೋಹನಕುಮಾರಿ ಅವರ ವಾಹನ ಖಾಸಗಿ ಚಾಲಕ ನೇಣುಹಾಕಿಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜರುಗಿದೆ.
ನಗರದ ನೂತನ ಪ್ರವಾಸಿ ತಾಣದ ಕಟ್ಟಡದ ಕಿಟಕಿಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಚಾಲಕ ಆರೀಫ್ ಜುನೇದಿ ( 39 ) ಶವ ಪತ್ತೆಯಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಾಲ್ಕು ದಿನಗಳಿಂದ ಮನೆಯಿಂದ ಕಾಣೆಯಾಗಿದ್ದು ಆರೀಪ್, ಸೇವೆಗೂ ಹಾಜರಿರಲಿಲ್ಲ. ಹೀಗಾಗಿ ಕುಟುಂಬ ಸದಸ್ಯರು ಕಾಣೆಯಾಗಿರುವ ಕುರಿತು ಶನಿವಾರ ಮಧ್ಯಾಹ್ನ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಂಜೆ 5 ಗಂಟೆಗೆ ಆರೀಫ್ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಘಟನೆ ಮಾಹಿತಿ ಸಿಗುತ್ತಲೇ ವಿಜಯಪುರ ತಹಶೀಲ್ದಾರ ಮೋಹನಕುಮಾರಿ ಡಿಎಸ್ಪಿ ಲಕ್ಷ್ಮೀನಾರಾಯಣ ಸೇರಿದಂತೆ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.