ಆಕಾಶದಿಂದ ಬಿದ್ದ ಉಲ್ಕಾಶಿಲೆ?
Team Udayavani, Jun 21, 2020, 6:33 AM IST
ಸಾಂಚೋರ್(ರಾಜಸ್ಥಾನ): ಇಲ್ಲಿಯ ಜೇಲೋರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಆಕಾಶದಿಂದ ಉಲ್ಕಾಶಿಲೆಯಂಥ ನಿಗೂಢ ವಸ್ತು ಬಿದ್ದಿದ್ದು, ಎಲ್ಲರನ್ನೂ ಚಕಿತಗೊಳಿಸಿದೆ.
ಬೆಳಗ್ಗೆ 7 ಗಂಟೆಗೆ ಸ್ಥಳೀಯರಿಗೆ ಸ್ಫೋಟದ ಶಬ್ದ ಕೇಳಿಸಿದ್ದು, ಮೇಲಿನಿಂದ ಮುಖವಾಡದ ರೂಪದಲ್ಲಿರುವ ಈ ವಸ್ತು ಬಿತ್ತು ಎಂದು ಹೇಳಲಾಗಿದೆ. ನೋಡಲು ಮುಖವಾಡದಂತಿರುವ ಇದು 2.8 ಕೆ.ಜಿ. ತೂಕವಿದೆ ಎಂದು ಹೇಳಲಾಗಿದೆ.
ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡುತ್ತಿದ್ದಂತೆ, ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಹೋಗಿ ನೋಡಿದಾಗ ಅದು ಕಲ್ಲಿನಂಥ ವಸ್ತುವಾಗಿರುವುದನ್ನು ಮನಗಂಡಿದ್ದಾರೆ. ಬಿದ್ದು ಕೆಲ ಸಮಯದವರೆಗೂ ಅದು ಉಷ್ಣ ಹೊರಹಾಕುತ್ತಿತ್ತು ಎಂದು ಉಪ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ
Kerala; ಅಯ್ಯಪ್ಪ ಭಕ್ತರ ಬಸ್ ಅಪಘಾ*ತ: ಓರ್ವ ಮೃ*ತ್ಯು, 19 ಮಂದಿಗೆ ಗಾಯ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Ballari: ದೌರ್ಜನ್ಯ, ಹಿಂಸಾಚಾರ ಖಂಡಿಸಿ ಬಳ್ಳಾರಿ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ
Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್ ಅಲಿ ಪುತ್ರ ಬಂಧನ
Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ
Waqf ವಿರುದ್ಧ ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಚಾಲನೆ
Gadaga: ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.