ಕಾಮಗಾರಿ ಶೀಘ್ರ ಪೂರ್ಣಗೊಳಿಸಿ
Team Udayavani, Jun 21, 2020, 5:11 AM IST
ಕೊಳ್ಳೇಗಾಲ: ತಾಲೂಕಿನ ಸರಗೂರು ಕಾವೇರಿ ನದಿ ದಡದ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಸಚಿವ ಈಶ್ವರಪ್ಪ ಪರಿಶೀಲಿಸಿದರು. ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.
ಕಾಮಗಾರಿಗೆ ಅರಣ್ಯಾಧಿಕಾರಿಗಳು ಅಡಚಣೆ ಉಂಟು ಮಾಡುತ್ತಿದ್ದಾರೆ ಎಂದು ನೀಡಿದ ಮಾಹಿತಿಗೆ ಅಸಮಧಾನ ವ್ಯಕ್ತ ಪಡಿಸಿದ ಸಚಿವರು, ಇಂತಹ ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಬೇಕಾಗಿತ್ತು. ಅರಣ್ಯ ಸಚಿವರೊಂ ದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಹನೂರು ತಾಲೂಕಿನ 98 ಹಳ್ಳಿಗಳಿಗೆ ಮೊದಲ ಹಂತದಲ್ಲಿ ನೀರು ಪೂರೈಸಲಾಗುವುದು, 2ನೇ ಹಂತದಲ್ಲಿ 191 ಹಳ್ಳಿಗೆ ನೀರು ಪೂರೈಸಲು ಅವಕಾಶ ಕಲ್ಪಿಸಿಕೊಡಬೇ ಕೆಂದು ಶಾಸಕ ನರೇಂದ್ರ ಮನವಿ ಮಾಡಿದರು.
ಈ ವೇಳೆ ಶಾಸಕರಾದ ನರೇಂದ್ರ, ಮಹೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ್‌ರಾವ್, ಉಪ ವಿಭಾಗಾಧಿಕಾರಿ ನಿಖೀತಾ, ತಹಶೀಲ್ದಾರ್ ಕುನಾಲ್, ತಾಲೂಕು ಪಂಚಾಯಿತಿ ಇಒ ಪ್ರಕಾಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yelandur: ಮೂಗುರು ತ್ರಿಪುರ ಸುಂದರಿ ಅಮ್ಮನವರ ಜಾತ್ರೆ; ಬಂಡಿ ಹರಿದು ಓರ್ವ ಮೃತ
Chamarajnagar: ತೂಕ ಇಳಿಸಿಕೊಳ್ಳಲು ಪೊಲೀಸರಿಗೆ ಬೆಟ್ಟ ಹತ್ತುವ ವ್ಯಾಯಾಮ!
Finance Debt: ಫೈನಾನ್ಸ್ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
MUST WATCH
ಹೊಸ ಸೇರ್ಪಡೆ
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.